ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

Date:

w3 Z90 S

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ ಸರ್ಸೆ…ʼ ಈಗ ಬಾಲಿವುಡ್‌ ಮಂದಿಯ ಟೀಕೆಗೂ ಗುರಿಯಾಗಿದೆ.

- Advertisement -

ಸರ್ಸೆ ನಿನ್ನ ಸೆರಗ ಹಾಡಿನ ಹಿಂದಿ ವರ್ಷನ್‌ ಕೇಳಿದ ಕಂಗನಾ ರನೌತ್‌ ಈ ಹಾಡನ್ನು ಚಿತ್ರತಂಡ ಚೀಪ್‌ ಗಿಮಿಕ್‌ ಹಾಗೆ ಬಳಸಿಕೊಂಡಿದೆ ಎಂದು ಟೀಕಿಸಿದ್ದಾರೆ. ಇತ್ತೀಚಿಗೆ ಬಾಲಿವುಡ್‌ ಸಿನಿಮಾದ ಹಾಡುಗಳು ಎಲ್ಲಾ ಪರಿಮಿತಿ ದಾಟಿದ್ದು ಅಶ್ಲೀಲತೆಯೆ ಇವುಗಳ ಆಧಾರ, ಬಾಲಿವುಡ್‌ ಪ್ರದರ್ಶಿಸುವ ಇಂತಹ ಅಶ್ಲೀಲತೆಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕಂಗನಾ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಅರ್ಮಾನ್‌ ಅಸಹನೆ: ಇನ್ನು ಬಾಲಿವುಡ್‌ ಖ್ಯಾತ ಗಾಯಕ ಅರ್ಮಾನ್‌ ಮಲಿಕ್‌ ಈ ಹಾಡಿನ ಸಾಹಿತ್ಯ ಮೊದಲ ಬಾರಿ ಕೇಳಿದಾಗ ನಂಬಲಾಗದೆ ಇನ್ನೊಮ್ಮೆ ಪ್ಲೇ ಮಾಡಿ ಕೇಳಿ ಅಚ್ಚರಿಗೊಳಗಾದೆ ಎಂದಿದ್ದಾರೆ. ಇಂದಿನ ಸಿನಿಮಾದ ವಾಣಿಜ್ಯ ಹಾಡುಗಳು ತೀರಾಕೆಳಮಟ್ಟಕ್ಕೆ ತಲುಪಿವೆ. ನನ್ನ ಟೈಮ್‌ ಲೈನ್‌ನಲ್ಲಿ ಕಾಣಿಸಿಕೊಂಡ ಈ ಹಾಡನ್ನು ಕೇಳಿದ ಬಳಿಕ ನಾನು ಆಘಾತಕ್ಕೆ ಒಳಗಾಗಿದ್ದೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಕೀಲರ ಆರೋಪ: ಇನ್ನು ಈ ಹಾಡನ್ನು ಆಲಿಸಿರುವ ವಕೀಲರೊಬ್ಬರು ಹಾಡಿನ ಸಾಹಿತ್ಯ ಮತ್ತು ನೃತ್ಯ ಸಂಯೋಜನೆಯಲ್ಲಿರುವ ಅಶ್ಲೀಲತೆ ಕಂಡು ಬೇಸತ್ತು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಈ ಹಾಡು ಅಪ್ರಾಪ್ತ ವಯಸ್ಕರ ಕೆಟ್ಟ ಪರಿಣಾಮ ಬೀರಲಿದೆ ಎಂದು ಆರೋಪಿಸಿರುವ ಅವರು ಸೋಮವಾರ ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಈ ಹಾಡಿನಲ್ಲಿ “ಅತ್ಯಂತ ಅಶ್ಲೀಲ, ಲೈಂಗಿಕವಾಗಿ ಸೂಚಿಸುವ ಮತ್ತು ಅಶ್ಲೀಲ ಅಭಿವ್ಯಕ್ತಿಗಳು” ಇವೆ ಎಂದು ದೂರುದಾರರು ಆರೋಪಿಸಿದ್ದಾರೆ ಎಂದು ANI ವರದಿ ಮಾಡಿದೆ. ಚಿತ್ರೀಕರಣ ಮತ್ತು ನೃತ್ಯ ಸನ್ನಿವೇಶಗಳು ಪ್ರಚೋದನಕಾರಿ ಮತ್ತು ಅಶ್ಲೀಲತೆಯನ್ನು ಉತ್ತೇಜಿಸುತ್ತವೆ, ಇದರಿಂದಾಗಿ ಸಾರ್ವಜನಿಕ ಸಭ್ಯತೆಗೆ ಭಂಗ ಬರುತ್ತದೆ ಎಂದು ವಾದಿಸಲಾಗಿದೆ.

WhatsApp Image 2026 03 09 at 18.17.26
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್, ‘ಮಾಫಿ ಸಾಕ್ಷಿ’ ಆದೇಶ ವಜಾ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ...

ದಸರಾ ಸಿನಿಮೋತ್ಸವ: ಸಂಸ್ಕೃತಿಯ ವಿಕೇಂದ್ರೀಕರಣ ಮತ್ತು ದೃಶ್ಯ ಪ್ರಜ್ಞೆಯ ಉಳಿವು

ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ...