ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್‌ ಕುಮಾರ್‌ ಬಂಧನ

Date:

ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

- Advertisement -

ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ನಟಿಯ ಆರೋಪವೇನು?

2022 ರಲ್ಲಿ ರಿಚ್ಚಿ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ ಪರಿಚಯ ಮಾಡಿಕೊಂಡಿದ್ದರು. ನಂತರ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ಎರಡು ಲಕ್ಷ ರೂ. ಹಣಕ್ಕೆ ಒಪ್ಪಂದವಾಗಿತ್ತು. ಮುಂಗಡ ಹಣವಾಗಿ ಹೇಮಂತ್‌ ಕುಮಾರ್‌ 60 ಸಾವಿರ ರೂ. ನೀಡಿದ್ದರು.

ಇದನ್ನು ಓದಿದ್ದೀರಾ? ನನ್ನ ಮೇಲೆ ಪ್ರತೀಕಾರ ತೀರಿಸಿಕೊಳ್ಳಿ, ನನ್ನ ಜನರನ್ನು ಮುಟ್ಟಬೇಡಿ: ನಟ ವಿಜಯ್‌ ವಿಡಿಯೋ ಸಂದೇಶ

ಸಿನಿಮಾ ಶೂಟಿಂಗ್ ವೇಳೆ ಅರೆಬರೆ ಬಟ್ಟೆ ಧರಿಸುವಂತೆ ಒತ್ತಾಯ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಚಿತ್ರ ಶೂಟಿಂಗ್ ಮುಗಿದ ಮೇಲೆ ಪ್ರಚಾರದ ನೆಪದಲ್ಲಿ ಖಾಸಗಿ ಹೋಟೆಲಿಗೆ ಒಬ್ಬಳೇ ಬರುವಂತೆ ಕಿರುಕುಳ ನೀಡಿದ್ದರು.

ಈ ಬೇಡಿಕೆಗೆ ಒಪ್ಪದೇ ಇದ್ದಾಗ ಚಿತ್ರದಲ್ಲಿ ಸೆನ್ಸಾರ್ ಆಗದ ಪೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೇ ನನ್ನ ತಾಯಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ನಟಿ ದೂರು ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...