ಚಿನ್ನ ಕಳ್ಳಸಾಗಣೆ ಆರೋಪ: ಕನ್ನಡ ಸಿನಿಮಾ ನಟಿ ರನ್ಯಾ ಬಂಧನ

Date:

ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾರನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

ದುಬೈನಿಂದ ಬೆಂಗಳೂರಿಗೆ ಬಂದ ರನ್ಯಾ ಅವರನ್ನು ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆಯಲಾಗಿದೆ. ಏರ್​ಪೋರ್ಟ್​ ಕಸ್ಟಮ್ಸ್​ನ ಡಿಆರ್​ಐ ಅಧಿಕಾರಿಗಳು ರನ್ಯಾ ಅವರನ್ನು ತಪಾಸಣೆ ನಡೆಸಿದಾಗ, ಅವರು ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ದುಬೈನಿಂದ ಬರೋಬ್ಬರಿ 12 ಕೋಟಿ ರೂ. ಮೌಲ್ಯದ 14.8 ಕೆಜಿ ಚಿನ್ನವನ್ನು ತಂದಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ, ಅವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ರನ್ಯಾ ಅವರು ಕನ್ನಡದ ‘ಮಾಣಿಕ್ಯ’ ಚಿತ್ರದಲ್ಲಿ ನಾಯಕ ನಟಿಯಾಗಿ ನಟಿಸಿದ್ದರು. ಅಲ್ಲದೆ, ತಮಿಳು ಸಿನಿಮಾಗಳಲ್ಲಿಯೂ ಅವರು ನಟಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...