ಶಿಲ್ಪಾ ಶೆಟ್ಟಿ ಹೋಟೆಲ್‌ನಲ್ಲಿ 80 ಲಕ್ಷ ರೂ. ಮೌಲ್ಯದ BMW ಕಾರು ಕಳವು

Date:

ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರ ರೆಸ್ಟೋರೆಂಟ್ ಬಾಸ್ಟಿಯನ್‌ ಪಾರ್ಕಿಂಗ್‌ನಿಂದ ಐಷಾರಾಮಿ ಕಾರು ಕಳ್ಳತನವಾಗಿದೆ. ರುಹಾನ್‌ ಫಿರೋಜ್ ಖಾನ್‌ ಎಂಬ 33 ವರ್ಷದ ಉದ್ಯಮಿಯೊಬ್ಬರು ತಮ್ಮ ಸ್ನೇಹಿತರೊಂದಿಗೆ ರೆಸ್ಟೋರೆಂಟ್‌ಗೆ ಬಂದಾಗ 80 ಲಕ್ಷ ರೂ. ಮೌಲ್ಯದ ಐಷಾರಾಮಿ ಎರಡು ಆಸನಗಳ ಕನ್ವರ್ಟಿಬಲ್ BMW Z4 ಅನ್ನು ಹೋಟೆಲ್‌ನ ಪಾರ್ಕಿಂಗ್ ಸ್ಥಳದಿಂದ ಕಳವು ಮಾಡಲಾಗಿದೆ.

- Advertisement -

ಕಳ್ಳತನವಾಗಿರುವ ಬಗ್ಗೆ ಕಾರಿನ ಮಾಲೀಕ ರುಹಾನ್‌ ಫಿರೋಜ್ ಖಾನ್‌ ತಿಳಿದ ತಕ್ಷಣ ಅವರು ಶಿವಾಜಿ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಕಾರಿನ ಮಾಲೀಕ ಬಾಂದ್ರಾ ಮೂಲದ ಉದ್ಯಮಿ ರುಹಾನ್ ಫಿರೋಜ್ ಖಾನ್ (34) ತನ್ನ ಇಬ್ಬರು ಸ್ನೇಹಿತರೊಂದಿಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಬಾಸ್ಟಿಯನ್ ತಲುಪಿ ತನ್ನ ಕಾರಿನ ಕೀಯನ್ನು ರೆಸ್ಟೋರೆಂಟ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಹಸ್ತಾಂತರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾಹೀರಾತುಗಳಲ್ಲಿ ಸೆಲೆಬ್ರಿಟಿಗಳು; ರಾಜ್‌ರಿಂದ ಕಲಿಯುವುದು ಬಹಳಷ್ಟಿದೆ

ರೆಸ್ಟೋರೆಂಟ್ ಮುಚ್ಚಿದ ನಂತರ, ರುಹಾನ್ ತನ್ನ ಕಾರನ್ನು ವಾಪಸ್‌ ಪಡೆಯುವ ಸಂದರ್ಭದಲ್ಲಿ ಕಾರು ಕಾಣೆಯಾಗಿರುವುದು ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳು ಪರಿಶೀಲಿಸಿದ ನಂತರ ಅಪರಿಚಿತ ವ್ಯಕ್ತಿಯೊಬ್ಬ ಕಾರನ್ನು ಕದ್ದಿರುವುದು ದೃಢಪಟ್ಟಿದೆ.

ರುಹಾನ್ ಅವರ ದೂರಿನ ನಂತರ, ಶಿವಾಜಿ ಪಾರ್ಕ್‌ ಪೊಲೀಸರು ಶಂಕಿತರ ವಿರುದ್ಧ 2023 ರ ಸೆಕ್ಷನ್ 303 (2) (ಕಳ್ಳತನಕ್ಕೆ ಶಿಕ್ಷೆ )
ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಪರಾಧಿಗಳನ್ನು ಗುರುತಿಸಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು
ಪರಿಶೀಲಿಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...