ಮಹಾಭಾರತ ಖ್ಯಾತಿಯ ನಟ ಪಂಕಜ್ ಧೀರ್ ನಿಧನ

Date:

ಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಚಿತ್ರದಲ್ಲಿ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15ರಂದು ನಿಧನರಾಗಿದ್ದಾರೆ. ಪಂಕಜ್ ಅವರ ಸ್ನೇಹಿತ ಮತ್ತು ಸಹೋದ್ಯೋಗಿ ಅಮಿತ್ ಬೆಹ್ಲ್ ಮಾಹಿತಿಯನ್ನು ದೃಢಪಡಿಸಿದ್ದಾರೆ.

- Advertisement -

ಪಂಕಜ್ ಅವರಿಗೆ ಕ್ಯಾನ್ಸರ್ ಇತ್ತು. ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಕೆಲವು ತಿಂಗಳ ಹಿಂದೆ ಮತ್ತೆ ಕ್ಯಾನ್ಸರ್ ಕಾಣಿಸಿಕೊಂಡಿದೆ. ಮತ್ತೆ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ

ಧೀರ್ ಅವರು ನಿಧನರಾಗಿರುವುದನ್ನು ದೃಢಪಡಿಸಿದ ಸಿನ್ಟಾ (ಸಿನಿ ಮತ್ತು ಟಿವಿ ಕಲಾವಿದರ ಸಂಘ) ಮಂಗಳವಾರ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. “ನಮ್ಮ ಟ್ರಸ್ಟ್‌ನ ಹಿಂದಿನ ಅಧ್ಯಕ್ಷರು ಮತ್ತು ಸಿನ್ಟಾದ ಮಾಜಿ ಗೌರವಾನ್ವಿತ ಪ್ರಧಾನ ಕಾರ್ಯದರ್ಶಿ ಪಂಕಜ್ ಧೀರ್ ಅವರು ಅಕ್ಟೋಬರ್ 15ರಂದು ನಿಧನರಾದರು ಎಂದು ನಾವು ನಿಮಗೆ ತಿಳಿಸುತ್ತೇವೆ. ಇಂದು ಸಂಜೆ 4:30ಕ್ಕೆ ಮುಂಬೈನ ವಿಲೇ ಪಾರ್ಲೆ (ಪಶ್ಚಿಮ) ದಲ್ಲಿರುವ ಪವನ್ ಹನ್ಸ್ ಬಳಿ ಅಂತ್ಯಕ್ರಿಯೆ ನಡೆಯಲಿದೆ” ಎಂದು ಹೇಳಿದೆ.

1956ರ ನವೆಂಬರ್ 9ರಂದು ಪಂಜಾಬ್‌ನಲ್ಲಿ ಜನಿಸಿದ ಪಂಜಕ್ ಧೀರ್ ಅವರು ಬಿ.ಆರ್. ಚೋಪ್ರಾ ಅವರ ಮಹಾಭಾರತ ಸೀರಿಯಲ್‌ನಲ್ಲಿ ಕರ್ಣನ ಪಾತ್ರಕ್ಕಾಗಿ ಖ್ಯಾತರಾಗಿದ್ದಾರೆ. ಪಂಕಜ್ ಧೀರ್ ಹಿಂದಿ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್‌ಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಸಾದಕ್, ಸೋಲ್ಡಿಯರ್, ಬಾದ್‌ಶಾ, ಸದಾ ಮುಕದ್ದರ್, ಇಕ್ಕೆ ಪೆ ಇಕ್ಕಾ, ತಾರ್ಜನ್: ದಿ ವಂಡರ್ ಕಾರ್ – ಹಿಂದಿ ಸಿನಿಮಾಗಳಲ್ಲೂ ಪಂಕಜ್ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...