ಮೈಸೂರು ಯುವ ದಸರಾ: ಉದ್ಘಾಟಕರಾಗಿ ನಟ ಪ್ರಭುದೇವ್‌ಗೆ ಅಧಿಕೃತ ಆಹ್ವಾನ

Date:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಸಿದ್ಧತೆಗಳು ಬಿರುಸುಗೊಂಡಿದ್ದು, ದಸರೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ಯುವ ದಸರಾ’ ಕಾರ್ಯಕ್ರಮವನ್ನು ಉದ್ಘಾಟಿಸಲು ಬಹುಭಾಷಾ ನಟ, ನೃತ್ಯ ನಿರ್ದೇಶಕ ಪ್ರಭುದೇವ್ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.

- Advertisement -

​ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ್, ಅರುಣ್ ಹಾಗೂ ಸತ್ಯಮೂರ್ತಿ ಅವರನ್ನೊಳಗೊಂಡ ನಿಯೋಗವು ಇತ್ತೀಚೆಗೆ ಚೆನ್ನೈನಲ್ಲಿರುವ ಪ್ರಭುದೇವ್ ಅವರ ನಿವಾಸಕ್ಕೆ ಭೇಟಿ ನೀಡಿತ್ತು. ಈ ವೇಳೆ ನಟನನ್ನು ಸತ್ಕರಿಸಿದ ನಿಯೋಗ, ಈ ಬಾರಿಯ ಯುವ ದಸರಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿ, ವೇದಿಕೆಗೆ ಚಾಲನೆ ನೀಡುವಂತೆ ಅಧಿಕೃತ ಆಮಂತ್ರಣ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

​ಪ್ರತಿ ವರ್ಷ ಯುವ ದಸರಾ ಕಾರ್ಯಕ್ರಮವು ನಾಡಿನ ಹಾಗೂ ದೇಶದ ವಿವಿಧ ಭಾಗಗಳ ಖ್ಯಾತ ಸಂಗೀತಗಾರರು, ನೃತ್ಯಪಟುಗಳು ಮತ್ತು ಯುವ ಕಲಾವಿದರ ಸಂಗಮಕ್ಕೆ ಸಾಕ್ಷಿಯಾಗುತ್ತದೆ.

ಈ ಬಾರಿ ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಹಾಗೂ ನಟರಾಗಿಯೂ ಗುರುತಿಸಿಕೊಂಡಿರುವ ಪ್ರಭುದೇವ್ ಅವರು ಉದ್ಘಾಟಕರಾಗಿ ಆಗಮಿಸುತ್ತಿರುವುದು ಕಾರ್ಯಕ್ರಮದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಅವರ ಬರುವಿಕೆಯಿಂದ ಮೈಸೂರು ದಸರಾ ಯುವ ಸಂಭ್ರಮಕ್ಕೆ ಹೊಸ ಉತ್ಸಾಹ ಹಾಗೂ ವಿಶೇಷ ಮೆರುಗು ಸಿಗುವ ಸಾಧ್ಯತೆಯಿದೆ ಎಂದು ಆಯೋಜಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...

ಪದೇ ಪದೇ ಬಂಧನವಾದರೂ ಹಿಂಜರಿಯದ ವಿಪಕ್ಷಗಳು: ಮತ್ತೆ ಜಂತರ್ ಮಂತರ್‌ನತ್ತ ಹೆಜ್ಜೆಯಿಟ್ಟ ಇಂಡಿಯಾ ಒಕ್ಕೂಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸೇರಿದಂತೆ ಚುನಾವಣಾ...

‘ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಮಾಜಘಾತುಕರಲ್ಲ, ಅವರಿಗೆ ಹೋರಾಡುವ ಹಕ್ಕಿದೆ’: ಬಾಂಬೆ ಹೈಕೋರ್ಟ್

ಮಹಾರಾಷ್ಟ್ರ ಲೋಕಸೇವಾ ಆಯೋಗದ (ಎಂಪಿಎಸ್‌ಸಿ) ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ...

ಗುಜರಾತ್ | ʼಶುದ್ಧೀಕರಣʼ ಹೆಸರಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಅತ್ಯಾಚಾರ; 9 ಮಂದಿ ವಶಕ್ಕೆ

ಶುದ್ಧೀಕರಣ ವಿಧಿ (Purification Ritual) ಹೆಸರಿನಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ, ಮನಬಂದಂತೆ...