2024ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಾಂತಾರ ಚಿತ್ರದ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

Date:

2024ನೇ ಸಾಲಿನ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕಾಂತಾರ ಚಿತ್ರಕ್ಕಾಗಿ ಕನ್ನಡ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರಕಿದೆ. ಪ್ರಾದೇಶಿಕ ಚಲನಚಿತ್ರ ವಿಭಾಗದಲ್ಲಿ ಕೆಜಿಎಫ್‌ -2 ಚಿತ್ರ ಅತ್ಯುತ್ತಮ ಕನ್ನಡ ಚಲನಚಿತ್ರವಾಗಿ ಆಯ್ಕೆ ಮಾಡಲಾಗಿದೆ. ಕಾಂತಾರ ಚಿತ್ರವನ್ನು ಸ್ವತಃ ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಾಯಕ ನಟರಾಗಿ ಅಭಿನಯಿಸಿದ್ದರು. ಸಂಪೂರ್ಣ ಮನರಂಜನೆ ನೀಡಿದ ಚಿತ್ರವಾಗಿ ಕಾಂತಾರಾ ಚಿತ್ರವನ್ನು ಆಯ್ಕೆ ಮಾಡಲಾಗಿದೆ.

- Advertisement -

ಕನ್ನಡಿಗರಾದ ಸುರೇಶ್ ಅರಸ್‌ ಅವರು ‘ಮಧ್ಯಂತರ’ ಚಿತ್ರದ ಸಂಕಲನಕ್ಕೆ ಅತ್ಯುತ್ತಮ ಸಂಕಲನಕಾರ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಮಲಯಾಳಂನ ಅಟ್ಟಂ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

ಅತ್ಯುತ್ತಮ ನಟಿ ಪ್ರಶಸ್ತಿ ಇಬ್ಬರ ಪಾಲಾಗಿದ್ದು, ಮಲಯಾಳಂನ ತಿರುಚಿತ್ರಬಾಲಂನ ನಿತ್ಯ ಮೆನನ್‌ ಹಾಗೂ ಹಿಂದಿಯ ಕುಟ್ಚಾ ಎಕ್ಸ್‌ಪ್ರೆಸ್‌ ಸಿನಿಮಾಕ್ಕೆ ಮಾನಸಿ ಪರೇಖ್‌ ಅವರು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಹಿಂದಿಯ ಉನಚಿ ಚಿತ್ರದ ನಿರ್ದೇಶನಕ್ಕಾಗಿ ಸೂರಜ್‌ ಬರ್ಜಾತ್ಯ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಹಿನ್ನಲೆ ಗಾಯಕಿ ಬಾಂಬೆ ಜಯಶ್ರೀ ಹಾಗೂ ಅರ್ಜಿತ್‌ ಸಿಂಗ್‌ ಅವರಿಗೆ ಅತ್ಯುತ್ತಮ ಹಿನ್ನಲೆ ಗಾಯಕ ಪ್ರಶಸ್ತಿ ಲಭಿಸಿದೆ. ಉನಚಿ ಚಿತ್ರಕ್ಕಾಗಿ ನೀನಾ ಗುಪ್ತಾ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಚಿತ್ರ ಪ್ರಶಸ್ತಿ ಹಿಂದಿಯ ಗುಲ್‌ಮೋರ್‌ ಸಿನಿಮಾದ ಪಾಲಾಗಿದೆ. ಅತ್ಯುತ್ತಮ ವಿಎಫ್‌ಎಕ್ಸ್ ವಿಭಾಗದಲ್ಲಿ ಹಿಂದಿಯ ಬ್ರಹ್ಮಾಸ್ತ್ರ ಚಿತ್ರಕ್ಕೆ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...