ಬಿಗ್‌ ಬಾಸ್ | ಮನೆಯನ್ನು ತಕ್ಷಣವೇ ಬಂದ್​ ಮಾಡಲು ನೋಟಿಸ್!

Date:

ಕನ್ನಡದ ‘ಬಿಗ್ ಬಾಸ್’ ಸೀಸನ್ 12 ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೋಟಿಸ್‌ ನೀಡಿದೆ. ಬಿಗ್ ಬಾಸ್‌ ಮನೆಯಿರುವ ಸ್ಟುಡಿಯೋವನ್ನು ತಕ್ಷಣವೇ ಬಂದ್‌ ಮಾಡುವಂತೆ ತಾಕೀತು ಮಾಡಿದೆ ಎಂದು ವರದಿಯಾಗಿದೆ.

- Advertisement -

ಬಿಗ್‌ಬಾಸ್‌ ಆಯೋಜಕರು ಸರಿಯಾದ ರೀತಿಯಲ್ಲಿ ತಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ. ಮನೆಯನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್‌ ಬಾಸ್‌ ಮನೆ ನಿರ್ಮಿಸಲಾಗಿದೆ. ಈ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ.ಜಾಲಿವುಡ್ ಸ್ಟುಡಿಯೋದಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದ ಕಾರಣ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಮಾತ್ರವಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಅನುಮತಿಯನ್ನೂ ಪಡೆದಿಲ್ಲ ಎಂದು ಆರೋಪಿಸಲಾಗಿದೆ.

ಈ ಆರೋಪಗಳ ಕಾರಣಕ್ಕಾಗಿಯೇ ಮನೆಯನ್ನು ಬಂದ್‌ ಮಾಡುವಂತೆ ನೋಡಿಸ್‌ ನೀಡಲಾಗಿದೆ. ಹೀಗಾಗಿ, ಬಿಗ್‌ ಬಾಸ್‌ ಮನೆ ಮುಚ್ಚುವ ಅಥವಾ ಶೋ ಸ್ಥತಿಗಗೊಳ್ಳಬಹುದು ಎಂದು ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...