ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಸಿಂಗಸಂದ್ರದ ಮಣಿಪಾಲ್​ ಕಂಟ್ರಿ ರೋಡ್​​ನಲ್ಲಿರುವ ಟಿಂಬರ್​ ಯಾರ್ಡ್​ನಲ್ಲಿ ಏ.23ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.ಮೊದಲಿಗೆ ಮರದ ಪೀಸ್‌ಗಳನ್ನು ಇಟ್ಟಿದ್ದ ಟಿಂಬರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ, ಲೋವಬಲ್​...