ಉಡುಪಿ | ಮಕ್ಕಳ ರಕ್ಷಣೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

ಮಕ್ಕಳ ಮೇಲಿನ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಗಟ್ಟಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ ನೀತಿ ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಕರೆ ನೀಡಿದರು. ನಗರದ...