ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ಗೆ ಪವಿತ್ರಾ ಗೌಡ ಅರ್ಜಿ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಜೈಲು ಪಾಲಾಗಿರುವ ಪವಿತ್ರಾ ಗೌಡ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗಷ್ಟೇ, ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ 3992 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ್ದರು.

- Advertisement -

ಕಾನೂನಿನ ಪ್ರಕಾರ, ಆರೋಪ ಪಟ್ಟಿ ಸಲ್ಲಿಕೆಯ ನಂತರವಷ್ಟೇ ಆರೋಪಿಗಳು ಜಾಮೀನು ಸಲ್ಲಿಸಲು ಅವಕಾಶವಿದೆ. ಹಾಗಾಗಿ, ಜಾಮೀನು ಸಲ್ಲಿಸಲು ಅತ್ತ ನಟ ದರ್ಶನ್ ಪರವಾಗಿರುವ ವಕೀಲರು ತಯಾರಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಸಲಿಗೆ, ಈ ಕೇಸ್ ನ ವಿಚಾರಣೆ ನಡೆಯುತ್ತಿರುವ ಬೆಂಗಳೂರಿನ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನಿಗೆ ಅವರು ಅರ್ಜಿ ಸಲ್ಲಿಸಬಹುದು. ಆದರೆ, ಪವಿತ್ರಾ ಗೌಡ ಅವರು ಕೆಳ ಹಂತದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದಕ್ಕೂ ಮುನ್ನವೇ ಹೈಕೋರ್ಟ್ ಮೊರೆ ಹೋಗಿರುವುದು ಕುತೂಹಲ ತಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್‌ ಫೋಗಟ್‌ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿಯಾಗಿದ್ದಾರೆ. ಇತ್ತೀಚೆಗೆ ಸಲ್ಲಿಸಲಾಗಿರುವ ಚಾರ್ಚ್ ಶೀಟ್ ನಲ್ಲಿ ರೇಣುಕಾಸ್ವಾಮಿಯವರ ಕೊಲೆಗೆ ಮೂಲ ಕಾರಣವೇ ಇವರು ಎಂದು ಉಲ್ಲೇಖಿಸಲಾಗಿದ್ದು, ಬೆಂಗಳೂರಿನ ಪಟ್ಟಣಗೆರೆಯ ಶೆಟ್ ನಲ್ಲಿ ರೇಣುಕಾಸ್ವಾಮಿಯವರ ಮೇಲೆ ದರ್ಶನ್ ಗ್ಯಾಂಗ್ ಹಲ್ಲೆ ನಡೆಸುವಾಗ ಕಿಲ್ ಹಿಮ್ ಎಂದು ನಟ ದರ್ಶನ್ ಗೆ ಹೇಳುವ ಮೂಲಕ ಗ್ಯಾಂಗಿನ ಸದಸ್ಯರಿಗೆ ಆತನನ್ನು ಕೊಲ್ಲಲು ಪ್ರೇರೇಪಣೆ ನೀಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಅವರನ್ನೇ ಎ1 ಆರೋಪಿ ಎಂದು ಘೋಷಿಸಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...