ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಗೆ ಪೊಲೀಸರ ದಾಳಿ: ಮಾದಕ ವಸ್ತು ಪತ್ತೆ

Date:

ಸಿನಿಮಾ ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಸಮಾರಂಭದ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಹೈದರಾಬಾದ್‌ನ ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಗಾಂಜಾ, ವಿದೇಶಿ ಮದ್ಯ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪಾರ್ಟಿಯಲ್ಲಿ ಭಾಗಿಯಾಗಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಡಿಕಲ್ ಟೆಸ್ಟ್‌ನಲ್ಲಿ ಹಲವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಚೆವೆಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ‘ಥಗ್‌ ಲೈಫ್‌’ ವಿವಾದ | ಜೂ.10ಕ್ಕೆ ವಿಚಾರಣೆ ಮುಂದೂಡಿಕೆ; ರಾಜ್ಯದಲ್ಲಿ ಸಿನಿಮಾ ಬಿಡುಗಡೆಯಿಲ್ಲ

ದಾಳಿ ವೇಳೆ ಪೊಲೀಸರು ವಿಡಿಯೋ ಮಾಡಿದ್ದು, ಮಂಗ್ಲಿ, ವಿಡಿಯೋ ಮಾಡೋದು ನಿಲ್ಲಿಸಿ ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

“ಚೆವೆಲ್ಲಾ ಪೊಲೀಸರು ಸಮಾಜ ವಿರೋಧಿ ಚಟುವಟಿಕೆಗಳು ನಡೆಯುತ್ತಿದ್ದ ರೆಸಾರ್ಟ್ ಮೇಲೆ ದಾಳಿ ನಡೆಸಿದರು. ನಾವು ಕಾನೂನುಗಳನ್ನು ಪಾಲಿಸದಿದ್ದರೆ, ನಾವು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಅವರು ಎಷ್ಟೇ ಪ್ರಸಿದ್ಧರಾಗಿದ್ದರೂ, ಮಾದಕ ದ್ರವ್ಯ ಸೇವಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯುತ್ತಾರೆ” ಎಂದು ತೆಲಂಗಾಣ ಪೊಲೀಸ್ ಇಲಾಖೆ ಟ್ವೀಟ್ ಮಾಡಿದೆ.

ದಾಳಿಯ ಸಮಯದಲ್ಲಿ ರೆಸಾರ್ಟ್‌ನಲ್ಲಿ ಮಂಗ್ಲಿಯ 50 ಆಪ್ತ ಸ್ನೇಹಿತರು ಇದ್ದರು. ಪೊಲೀಸರು ಒಟ್ಟು 48 ಜನರನ್ನು ಮಾದಕ ದ್ರವ್ಯ ಪರೀಕ್ಷೆಗೆ ಒಳಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...