ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೇ: ಸುಪ್ರೀಂ ಕೋರ್ಟ್ ಅಭಿಪ್ರಾಯ ಪ್ರಶ್ನಿಸಿದ ನಟಿ ರಮ್ಯಾ

Date:

ಪುರುಷನು ಯಾವಾಗ ಅತ್ಯಾಚಾರ ಮಾಡುತ್ತಾನೊ? ಯಾವಾಗ‌‌ ಕೊಲೆ ಮಾಡುತ್ತಾನೊ ಗೊತ್ತಿಲ್ಲ! ಹಾಗಾಗಿ, ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೇ? ಎಂದು ರಮ್ಯಾ ಪ್ರಶ್ನಿಸಿದ್ದಾರೆ.

- Advertisement -

ಬೀದಿನಾಯಿಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿಗೆ ನಟಿ ರಮ್ಯಾ ಸಾಮಾಜಿಕ ಮಾಧ್ಯಮದ ಮೂಲಕ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ʼಪುರುಷರ ಮನಸ್ಸೂ ಯಾರಿಗೂ ಅರ್ಥ ಆಗಲ್ಲ. ಪುರುಷ ಯಾವಾಗ ಅತ್ಯಾಚಾರ ಮಾಡುತ್ತಾನೆ, ಯಾವಾಗ ಕೊಲೆ ಮಾಡುತ್ತಾನೆ ಎನ್ನುವುದು ತಿಳಿಯುವುದಿಲ್ಲ. ಹಾಗಾದರೆ ಎಲ್ಲ ಪುರುಷರನ್ನು ಜೈಲಿಗೆ ಹಾಕಬೇಕಾ?’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಾಲುಗಲ್ಲದ ಹುಡುಗ ವೈಭವ್ ಮತ್ತು ಕ್ರಿಕೆಟ್ ಕಲಾತ್ಮಕತೆ

ಸದ್ಯ ಈ ಪೋಸ್ಟ್ ವೈರಲ್ ಆಗಿದೆ. ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಕೆಲವರು ರಮ್ಯಾ ಅಭಿಪ್ರಾಯವನ್ನು ಸ್ವಾಗತಿಸಿದರೆ, ಒಂದಷ್ಟು ಮಂದಿ ವಿರೋಧಿಸಿದ್ದಾರೆ.

ಬೀದಿ ನಾಯಿಗಳ ಮನಸ್ಸನ್ನು ಓದಲು ಯಾರಿಂದಲೂ ಸಾಧ್ಯವಿಲ್ಲ. ಯಾವ ನಾಯಿ ಕಚ್ಚುತ್ತದೆ ಅಥವಾ ಕಚ್ಚುವುದಿಲ್ಲ ಎಂದು ತಿಳಿಯುವುದು ಅಸಾಧ್ಯ. ಆದ್ದರಿಂದ ಎಲ್ಲ ನಾಯಿಗಳನ್ನು ಆಶ್ರಯ ತಾಣಗಳಲ್ಲಿರಿಸುವುದು ಸೂಕ್ತ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...