ಕಿರುತೆರೆ ನಟಿಯ ಮೇಲೆ ಅತ್ಯಾಚಾರ ಆರೋಪ; ‘ಕಾಮಿಡಿ ಕಿಲಾಡಿಗಳು’ ನಟನ ವಿರುದ್ಧ ಎಫ್​ಐಆರ್

Date:

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಖ್ಯಾತಿ ಪಡೆದಿರುವ ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

- Advertisement -

ಕಿರುತೆರೆ ನಟಿಯೊಬ್ಬರು ಮಡೆನೂರು ಮನು ವಿರುದ್ಧ ಆರೋಪ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿರುವುದರಿಂದ ಮನು ಅವರಿಗೆ ಬಂಧನ ಭೀತಿ ಶುರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾನು-ಭಾಸ್ತಿ ಜೋಡಿ- ಕನ್ನಡಕ್ಕೆ ಬೂಕರ್ ಗೆದ್ದ ಮೋಡಿ

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಮಡೆನೂರು ಮನು ಖ್ಯಾತಿ ಆಗಿದ್ದರು. ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಕೂಡ ನಾಯಕನಾಗಿ ಮಡೆನೂರು ಮನು ಅವರು ನಟಿಸಿದ್ದಾರೆ. ಈ ಚಿತ್ರ ಮೇ 23ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲೇ ಅವರ ವಿರುದ್ಧ ಅತ್ಯಾಚಾರ ಆರೋಪ ಒಂದು ಕೇಳಿ ಬಂದಿದೆ.

ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ’ ಎಂದು ನಟಿ ದೂರು ನೀಡಿದ್ದಾರೆ. ಸದ್ಯ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಮನುಗಾಗಿ ಹುಡುಕಾಟ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...