ಚೆನ್ನೈಗೆ ರಶ್ಮಿಕಾ ಮಂದಣ್ಣ ಶಿಫ್ಟ್‌?

Date:

‘ಕಿರಿಕ್ ಪಾರ್ಟಿ’ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ – ಪುಷ್ಟ, ಡಿಯರ್ ಕಾಮ್ರೇಡ್, ಗೀತಗೋವಿಂದಂ, ಯಜಮಾನ, ಅಂಜನೀಪುರ, ಸೀತಾರಾಮಂ ಹಾಗೂ ವಾರಿಸು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದು, ‘ನ್ಯಾಷನಲ್ ಕ್ರಶ್’ ಎಂದು ಕರೆಸಿಕೊಂಡಿದ್ದಾರೆ. ಕನ್ನಡ, ತೆಲುಗು ಚಿತ್ರಗಳಲ್ಲಿ ನಟಿಸಿರುವ ರಶ್ಮಿಕಾ, ಈಗ ತಮಿಳು ಚಿತ್ರರಂಗದಲ್ಲಿ ಸಕ್ರಿಯಾಗುತ್ತಾರೆ ಎಂದು ಹೇಳಲಾಗುತ್ತಿದೆ.

- Advertisement -

ಪುಷ್ಟ-2 ಸಿನಿಮಾದ ಹಿಟ್‌ ಆಗುತ್ತಿರುವ ನಡುವೆ, ಕಳೆದ ಒಂದೆರಡು ತಿಂಗಳುಗಳಿಂದ ರಶ್ಮಿಕಾ ಚೆನ್ನೈನಲ್ಲಿ ಸುತ್ತಾಡುತ್ತಿದ್ದಾರೆ. ಅವರು ತಮ್ಮ ಮುಂದಿನ ಚಿತ್ರಕ್ಕಾಗಿ ಕಾಲಿವುಡ್‌ನ ಪ್ರಸಿದ್ಧ ನಿರ್ದೇಶಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಲ್ಲದೆ, ಚೆನ್ನೈನ ಅತ್ಯಂತ ಜನಪ್ರಿಯ OMR ಪ್ರದೇಶದಲ್ಲಿ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿ ಚೆನ್ನೈನಲ್ಲಿ ನೆಲೆಸಲು ರಶ್ಮಿಕಾ ಯೋಜಿಸುತ್ತಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ.

ರಶ್ಮಿಕಾ ಪ್ರಸ್ತುತ ಚೆನ್ನೈನಲ್ಲಿದ್ದಾರೆಯೇ, ಭವಿಷ್ಯದಲ್ಲಿ ತಮಿಳು ಸಿನಿಮಾಗಳಲ್ಲಿ ನಟನೆಯನ್ನು ಮುಂದುವರೆಸುತ್ತಾರೆಯೇ, ಚೆನ್ನೈನಲ್ಲಿ ಹೊಸ ಅಪಾರ್ಟ್ಮೆಂಟ್ ಖರೀದಿಸುತ್ತಾರೆಯೇ ಎಂಬ ಅನೇಕ ಪ್ರಶ್ನೆಗಳು ಅವರ ಸುತ್ತ ಹೆಣೆದುಕೊಂಡಿವೆ. ಆದರೆ, ರಶ್ಮಿಕಾ ಅವರಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆಗಳು ಇನ್ನೂ ಬಂದಿಲ್ಲ.

ರಶ್ಮಿಕಾ ಈಗಾಗಲೇ ತಮಿಳು ಚಿತ್ರ ‘ಜೈ ಸುಲ್ತಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಕೂಡ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...