ಪಾದಚಾರಿಗಳ ಮೇಲೆ ಅಪಘಾತ ಆರೋಪ: ನಟಿ ರವೀನಾ ಟಂಡನ್, ಚಾಲಕನ ಮೇಲೆ ಹಲ್ಲೆ

Date:

ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್‌ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ.

- Advertisement -

ವೈರಲ್‌ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು ನಿಂದಿಸಿ ಹಲ್ಲೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪೊಲೀಸರ ಪ್ರಕಾರ ಈ ಘಟನೆಯು ಶನಿವಾರ ರಾತ್ರಿ ಮುಂಬೈನ ಬಾಂದ್ರದಲ್ಲಿನ ಕಾರ್ಟರ್‌ ರಸ್ತೆಯಲ್ಲಿ ನಡೆದಿದ್ದು, ಖಾರ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಾಗಿದೆ.

ವಿಡಿಯೋದಲ್ಲಿರುವಂತೆ, ರವೀನಾ ಟಂಡನ್‌ ಕಾರಿನ ಚಾಲಕ ಮೂವರು ಮಹಿಳೆಯರಿಗೆ ಅಪಘಾತ ಮಾಡಿದ ಮಾಡಿದ ಕಾರಣಕ್ಕಾಗಿ ಕೋಪಗೊಂಡ ಉದ್ರಿಕ್ತ ಗುಂಪು ನಟಿ ಹಾಗೂ ಚಾಲಕನನ್ನು ತರಾಟೆಗೆ ತೆಗೆದುಕೊಳ್ಳುತ್ತಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಜಗಳವಾಡುತ್ತಿದ್ದ ಗುಂಪಿನ ಜೊತೆ ರವೀನಾ ಟಂಡನ್‌ ಮಾತನಾಡುತ್ತಿರುವ ಸಂದರ್ಭದಲ್ಲಿ ಆಕೆಯನ್ನು ತಳ್ಳಿ ಹಲ್ಲೆ ನಡೆಸಿದೆ. ನಟಿ ನನಗೆ ಹೊಡೆಯಬೇಡಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಡಿಯೋದಲ್ಲಿ ವ್ಯಕ್ತಿಯೊಬ್ಬರು, ರವೀನಾ ಟಂಡನ್‌ ಚಾಲಕ ತಮ್ಮ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನು ಪ್ರಶ್ನಿಸಿದಾಗ ಆತ ತಮ್ಮ ತಾಯಿಯ ಮೇಲೆ ಹಲ್ಲೆ ಪುನಃ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.

ತಾಯಿ ಸಹೋದರಿ ಹಾಗೂ ಸಂಬಂಧಿಕರೊಬ್ಬರ ಜೊತೆ ನಟಿಯ ಮನೆಯ ಬಳಿ  ಹೋಗುತ್ತಿದ್ದಾಗ  ಘಟನೆ ನಡೆದಿದೆ ವ್ಯಕ್ತಿ ತಿಳಿಸಿದ್ದಾರೆ. ನಟಿ ಮದ್ಯಪಾನ ಮಾಡಿದ್ದರು. ವಾಹನದಿಂದ ಕೆಳಗಿಳಿದು ಬಂದು ನಮ್ಮ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವ್ಯಕ್ತಿ ಆರೋಪಿಸಿದ್ದಾರೆ.

ಘಟನೆ ಬಗ್ಗೆ ಸಾರ್ವಜನಿಕವಾಗಿ ನಟಿ ರವೀನಾ ಟಂಡನ್‌ ಇಲ್ಲಿಯವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...