ರೇಣುಕಸ್ವಾಮಿ ಹತ್ಯೆ ಪ್ರಕರಣ: ನಾಳೆ ದರ್ಶನ್ ಜಾಮೀನು ತೀರ್ಪು ಪ್ರಕಟ

Date:

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾದ ನಟ ದರ್ಶನ್‌ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ.

- Advertisement -

ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಅಥವಾ ಚಿಕಿತ್ಸೆಗಾಗಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್‌ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ದರ್ಶನ್‌ ಪರ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮುಂದು ಮಾಡಿ ಜಾಮೀನು ಕೇಳಲಾಗಿದೆ. ದರ್ಶನ್​ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ. ಆದರೆ ಎಸ್​ಪಿಪಿ ಅವರು ದರ್ಶನ್​ ಜಾಮೀನು ಅರ್ಜಿಗೆ ಕೆಲ ತಕರಾರುಗಳನ್ನು ಎತ್ತಿದ್ದಾರೆ. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 30 ಕ್ಕೆ ಕಾಯ್ದಿರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...