ರೇಣುಕಾಸ್ವಾಮಿ ಪ್ರಕರಣ: ಪವಿತ್ರಾ ಗೌಡ ಮಧ್ಯಂತರ ಜಾಮೀನು ಅರ್ಜಿ ವಜಾ

Date:

ಮಗಳ ಪರೀಕ್ಷೆಯನ್ನು ಮುಂದಿಟ್ಟುಕೊಂಡು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.

ಈ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಎ1 ಆರೋಪಿ ಆಗಿದ್ದಾರೆ. ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಪವಿತ್ರಾ ಅವರ ಮಗಳು ಹತ್ತನೆ ತರಗತಿ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ಸಮೀಪಿಸಿದೆ. ಹೀಗಾಗಿ, 25 ದಿನಗಳ ಮಧ್ಯಂತರ ಜಾಮೀನು ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ, ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೆ ಜಾಮೀನು ನೀಡಲು ನಿರಾಕರಿಸಿದೆ.

- Advertisement -

ಈ ಹಿಂದೆ ಪವಿತ್ರಾ ಅವರು ಮನೆ ಊಟಕ್ಕೆ ಕೋರ್ಟ್‌ಗೆ ಮನವಿ ಮಾಡಿದ್ದರು. ಕೆಲ ದಿನ ಅವಕಾಶ ನೀಡಿದ್ದ ಕೋರ್ಟ್‌ ನಂತರ ರದ್ದು ಮಾಡಿತು. ನಟ ದರ್ಶನ್‌ ಅವರ ಹುಟ್ಟುಹಬ್ಬದ ದಿನವೇ ಪವಿತ್ರಾ ಗೌಡ ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದೇ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ನಾಗರಾಜ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪತ್ನಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ತನಗೆ ಜಾಮೀನು ಬೇಕು ಎಂದು ನಾಗರಾಜ್ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನೂ ಕೂಡ ನ್ಯಾಯಾಲಯವು ಕೈಗೆತ್ತಿಕೊಳ್ಳಲಿದೆ ಎನ್ನಲಾಗಿದೆ.

ಪ್ರಕರಣದ ಹಿನ್ನೆಲೆ: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಜೊತೆಗಾರರು ಅಪಹರಿಸಿ ಬೆಂಗಳೂರು ನಗರದ ಪಟ್ಟಣಗೆರೆಯಲ್ಲಿನ ಶೆಡ್‌ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...