ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ.

- Advertisement -

ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎರಡು ದಿನಗಳ ಹಿಂದಷ್ಟೇ ಸಿಸಿಬಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ದಾಳಿ ನಡೆಸಿದ್ದರು. ಆದರೆ ಇದೀಗ ಜೈಲಿನ
ಒಳಗಡೆಯಿಂದಲೇ ದರ್ಶನ್ ಸೇರಿ ಕೈದಿಗಳ ಫೋಟೋ ವೈರಲ್ ಆಗಿರುವುದು ಜೈಲಿನ ನಿಯಮಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

ದರ್ಶನ್, 11ನೇ ಆರೋ ಪಿ ನಾಗರಾಜ್, ರೌಡಿಶೀಟರ್ ವಿಲ್ಸನ್ ನಾಗರಾಜ್ ಹಾಗೂ ಇನ್ನೊಬ್ಬರ ಜೊತೆ ಜೈಲಿನ ವಿಡಿಯೋ ಕಾನ್ಫೆರೆನ್ಸ್‌ ಹಾಲ್‌ನ ಹಿಂಭಾಗದ ಸ್ಥಳದಲ್ಲಿ ಕೂತಿದ್ದಾರೆ. ದರ್ಶನ್ ಖುರ್ಚಿ ಮೇಲೆ ಕೂತು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡಿರುವುದು ಫೋಟೋದಲ್ಲಿ ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಜೈಲಿನ ಒಳಗಡೆ ಕಟ್ಟುನಿಟ್ಟಿನ ನಿಯಮಗಳಿರುವುದರಿಂದ ದರ್ಶನ್ ಅವರ ಫೋಟೋ ತೆಗದು ಸೋರಿಕೆ ಮಾಡಿದ್ದು ಯಾರು ಎನ್ನುವ ಪ್ರಶ್ನೆ ಕಾಡಿದೆ. ಕೈದಿಯೊಬ್ಬರು ದೂರದಿಂದ ಫೋಟೋ ತೆಗೆದು ಅದನ್ನು ಹಂಚಿದ್ದಾರೆ ಎಂದು ಹೇಳಲಾಗುತ್ತಿದೆ.

ಜೈಲಿನಲ್ಲಿ ನಗುಮುಖದಿಂದ ಇರುವ ದರ್ಶನ್, ಐಷಾರಾಮಿ ಜೀವನದ ಸೌಲಭ್ಯ ಸಿಗುತ್ತಿದೆಯೇ? ಎನ್ನುವ ಅನುಮಾನ ಶುರುವಾಗಿದೆ.
ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...