ಅನಾರೋಗ್ಯ | ಚಿಕಿತ್ಸೆಗೆ ತೆರಳುವ ಮುನ್ನ ತಿರುಪತಿಯಲ್ಲಿ ಮುಡಿ ಕೊಟ್ಟ ಶಿವ ರಾಜ್‌ಕುಮಾರ್

Date:

ನಟ ಶಿವ ರಾಜ್‌ಕುಮಾರ್‌ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

- Advertisement -

ಇದೇ ತಿಂಗಳು (ಡಿಸೆಂಬರ್) 18ರಂದು ಚಿಕಿತ್ಸೆಗಾಗಿ ಶಿವರಾಜ್‌ ಕುಮಾರ್ ಅಮೆರಿಕಗೆ ತೆರಳಲಿದ್ದಾರೆ. ಹೀಗಾಗಿ, ಶನಿವಾರ ಶಿವ ರಾಜ್‌ಕುಮಾರ್ ತಮ್ಮ ಪತ್ನಿ ಗೀತಾ, ಮಗಳು ನಿವೇದಿತಾ ಹಾಗೂ ಆಪ್ತರೊಂದಿಗೆ ತಿರುಪತಿಗೆ ತೆರಳಿದ್ದರು. ಗೀತಾ ಅವರೂ ಕೂಡ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಈ ಹಿಂದೆಯೇ, ತಮ್ಮ ಅನಾರೋಗ್ಯದ ಬಗ್ಗೆ ಮಾತನಾಡಿರುವ ಶಿವ ರಾಜ್‌ಕುಮಾರ್, “ʻʻನನಗೆ ಅನಾರೋಗ್ಯ ಇರುವುದು ನಿಜ. ಟ್ರೀಟ್‌ಮೆಂಟ್‌ ನಡಿತಿದೆ. ಯಾರೂ ಆತಂಕ ಪಡಬೇಕಿಲ್ಲ. ಒಟ್ಟು 4 ಸೆಷನ್‌ ಮೂಲಕ ಟ್ರೀಟ್‌ಮೆಂಟ್‌ ನಡಿಯುತ್ತದೆ. ಆನಂತರ ಶಸ್ತ್ರಚಿಕಿತ್ಸೆ ನಡೆಯಲಿದೆ” ಎಂದು ಹೇಳಿದ್ದರು.

ಶಿವ ರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರಲಿದ್ದಾರೆ. ಚಿಕಿತ್ಸೆ ಪಡೆದು, ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ಮತ್ತೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...

₹9 ಕೋಟಿ ಚೆಕ್ ಬೌನ್ಸ್ ಪ್ರಕರಣ: ನಟ ರಾಜ್‌ಪಾಲ್ ಯಾದವ್‌ಗೆ ‘ಸುಪ್ರೀಂ’ನಿಂದ ತಾತ್ಕಾಲಿಕ ರಿಲೀಫ್

ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಸಂಬಂಧಿಸಿದ ₹9 ಕೋಟಿ ಮೊತ್ತದ...