ಗಾಯಕ ಗುರುಕಿರಣ್‌ ತಾಯಿ ನಿಧನ: ಭಾವುಕ ಪೋಸ್ಟ್‌ ಮಾಡಿದ ಸಂಗೀತ ನಿರ್ದೇಶಕ

Date:

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಅವರ ತಾಯಿ ಎ. ರತ್ನಕಾಂತಿ ಶೆಟ್ಟಿ ಅವರು ನಿಧನರಾಗಿದ್ದಾರೆ. ತಾಯಿಯ ಅಗಲಿಕೆಯಿಂದ ತೀವ್ರ ದುಃಖಿತರಾಗಿರುವ ಗುರುಕಿರಣ್ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ಈ ದುಃಖದ ಸುದ್ದಿಯನ್ನು ತಿಳಿಸಿದ್ದಾರೆ.

- Advertisement -

ಸೋಶಿಯಲ್ ಮೀಡಿಯಾದಲ್ಲಿ ತಾಯಿಯ ಅಗಲಿಕೆಯ ನೋವನ್ನು ಹಂಚಿಕೊಂಡಿರುವ ಗುರುಕಿರಣ್, “ತುಂಬಿದ ಹೃದಯದಿಂದ ನಮ್ಮ ಪ್ರೀತಿಯ ತಾಯಿ ಎ. ರತ್ನಕಾಂತಿ ಶೆಟ್ಟಿ ಅವರ ನಿಧನದ ಹೃದಯವಿದ್ರಾವಕ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇನೆ. ಅವರು ನಮ್ಮ ಕುಟುಂಬದ ಹೃದಯವಾಗಿದ್ದರು; ನಮ್ಮ ಶಕ್ತಿ, ಪ್ರೀತಿ ಮತ್ತು ಬೆಚ್ಚಗಿನ ಆಸರೆಯಾಗಿದ್ದರು. ಅವರ ಬೇಷರತ್ ಪ್ರೀತಿ, ಶಾಂತ ಉಪಸ್ಥಿತಿ ಮತ್ತು ಅಗಾಧ ತ್ಯಾಗಗಳು ಇಂದು ನಾವು ಏನಾಗಿದ್ದೇವೋ ಅದನ್ನು ರೂಪಿಸಿವೆ” ಎಂದು ಕಂಬನಿ ಮಿಡಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಗುರುಕಿರಣ್ ಅವರ ಸಾಧನೆಯ ಹಿಂದಿನ ದೊಡ್ಡ ಶಕ್ತಿಯಾಗಿದ್ದ ತಾಯಿಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ನಟ-ನಟಿಯರು, ತಾಂತ್ರಿಕ ವರ್ಗದವರು, ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಗುರುಕಿರಣ್ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...