ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

Date:

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಸ್ನೇಹ​ ಬೇರೆ ನ್ಯಾಯ ಬೇರೆ ಎಂದಿರುವ ಸುದೀಪ್, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು. ಯಾರು ತಪ್ಪಿಸ್ಥರಿದ್ದರೂ ಅವರಿಗೆ ಶಿಕ್ಷೆಯಾಗಲಿ ಎಂದು ಸುದೀಪ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ಊರು ಯಾವುದೇ ಆಗಲಿ ಅನ್ಯಾಯ ಆದವರಿಗೆ ನ್ಯಾಯ ಸಿಗುವುದು ಮುಖ್ಯ. ಪೊಲೀಸರು ಹಾಗೂ ಮಾಧ್ಯಮಗಳು ಸತ್ಯ ಹೊರತರುವ ಕೆಲಸ ಮಾಡುತ್ತಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಸ್ನೇಹಿತ ಅಥವಾ ಯಾರೇ ಇರಲಿ ಚಿತ್ರರಂಗಕ್ಕೆ ಕೆಟ್ಟ ಹೆಸರು ತರಬಾರದು ಬಾಳಿ, ಬದುಕಬೇಕಿದ್ದ ರೇಣುಕಾ ಸ್ವಾಮಿಯ ಕೊಲೆ ಆಗಿದೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ನಿಷೇಧ ಮಾಡುವುದಕ್ಕಿಂತ ರೇಣುಕಾಸ್ವಾಮಿ ಕೊಲೆಗೆ ನ್ಯಾಯ ಸಿಗೋದು ಮುಖ್ಯ ಎಂದು ಸುದೀಪ್ ತಿಳಿಸಿದರು.

ಈಗ ನಡೆಯುತ್ತಿರುವುದು ಯಾವುದು ಸರಿಯಿಲ್ಲ. ಇಂತಹ ಬೆಳವಣಿಗೆಯನ್ನು ನೋಡಿದರೆ ಚಿತ್ರರಂಗಕ್ಕೆ ನ್ಯಾಯ ಸಿಗಬೇಕಿದೆ ಎನಿಸುತ್ತಿದೆ. ಯಾರು ಏನೇ ಮಾಡಿದರೂ ಚಿತ್ರರಂಗ ಹೆಸರು ಕೇಳಿ ಬರುತ್ತಿದೆ. ಈ ಪ್ರಕರಣದಲ್ಲಿ ತಪ್ಪಿಸ್ಥರಿಗೆ ಶಿಕ್ಷೆ ಆಗುವ ಮೂಲಕ ಚಿತ್ರರಂಗಕ್ಕೆ ಕ್ಲೀನ್ ಚಿಟ್ ಸಿಗಬೇಕಿದೆ ಎಂದು ಸುದೀಪ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ ಸಿಂಗೀತಂ ಶ್ರೀನಿವಾಸರಾವ್

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...