ಸುದೀಪ್ ನಟನೆಯ ‘ಮ್ಯಾಕ್ಸ್’ಗೆ U/A ಸರ್ಟಿಫಿಕೇಟ್

Date:

ನಟ ಸುದೀಪ್ ಅಭಿನಯದ, ವಿಜಯ್ ಕಾರ್ತಿಕೇಯ ನಿರ್ದೇಶನದ ಸಿನಿಮಾ ‘ಮ್ಯಾಕ್ಸ್’ಗೆ ಸೆನ್ಸಾರ್ ಮಂಡಳಿಯಿಂದ ‘U/A’ ಪ್ರಮಾಣಪತ್ರ ದೊರೆತಿದೆ. ಸಿನಿಮಾ ಡಿಸೆಂಬರ್ 25ರಂದು ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಡಿಸೆಂಬರ್ 27ರಂದು ತೆರೆಗೆ ಬರಲಿದೆ. ಹಿಂದಿ, ಮಲೆಯಾಳಂ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ.

- Advertisement -

ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ, ಸಿನಿಮಾದಲ್ಲಿ ನಾಯಕ ನಟಿ ಪಾತ್ರವೇ ಇಲ್ಲವೆಂದು ಹೇಳಲಾಗಿದೆ. ಸಂಯುಕ್ತಾ ಹೊರನಾಡ್, ಉಗ್ರಂ ಮಂಜು ಸೇರಿದಂತೆ ಹಲವು ಕಲಾವಿದರು ಸುದೀಪ್ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಸದ್ಯ ಇನ್ನೂ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಿಲ್ಲ. ಸಿನಿಮಾ ಬಿಡುಗಡೆಯಾಗುವ ಒಂದೆರಡು ದಿನಗಳ ಮುಂಚೆ ಟ್ರೇಲರ್ ಬಿಡುಗಡೆಯಾಗುವ ಸಾಧ್ಯತೆ ಇದೆ. ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆಯು ಚಿತ್ರದ ವಿತರಣೆಯ ಹಕ್ಕು ಪಡೆದುಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುಶಾಂತ್ ಮಾಜಿ ಮ್ಯಾನೇಜರ್ ಸಾವಿಗೆ ಮಹತ್ವದ ತಿರುವು: 6 ವರ್ಷಗಳ ಬಳಿಕ ಸಿಬಿಐನಿಂದ ಎಫ್‌ಐಆರ್ ದಾಖಲು

ಬಾಲಿವುಡ್‌ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್...

ಸ್ತಬ್ಧ ಚಿತ್ರ ಮಾತಾಡಿದಂತೆ, ಶಬ್ದ ಕಣ್ಣಿಗೆ ಕಾಣಿಸುವಂತೆ- ಸಿನೆಮಾದ ತೆರೆಮರೆಯ ತಾತ್ವಿಕತೆ

ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ...

ಆಟೋಕರೆಕ್ಟ್ ಎಡವಟ್ಟು: ‘ಆತ್ಮಹತ್ಯೆ’ ಪೋಸ್ಟ್ ಹಾಕಿ ಮುಂಬೈ ಪೊಲೀಸರ ಬೆವರಿಳಿಸಿದ ಮರಾಠಿ ನಟ!

ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ...

ನಟ ಶಿವರಾಜ್‌ಕುಮಾರ್ ಜನ ಪರವಾಗಿ ನಿಲ್ಲಬೇಕು; ನಟ ಪ್ರಕಾಶ್‌ ರಾಜ್ ಕರೆ

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು...