ಮಾದಕ ವಸ್ತು ಸೇವನೆ ಆರೋಪ: ತಮಿಳು ನಟ ಬಂಧನ

Date:

ರೋಜಾ ಕೂಟಂ, ಮನಸೆಲ್ಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿರುವ ತಮಿಳು ಹಾಗೂ ತೆಲುಗು ನಟ ಶ್ರೀಕಾಂತ್ ಅವರನ್ನು ಡ್ರಗ್ಸ್ ಕೇಸ್ ಅಡಿ ಬಂಧಿಸಲಾಗಿದೆ.

- Advertisement -

ಬೆಳಗ್ಗೆಯಷ್ಟೇ ವಿಚಾರಣೆಗಾಗಿ ಚೆನ್ನೈ ಪೊಲೀಸರು ಶ್ರೀಕಾಂತ್ ಅಲಿಯಾಸ್ ಶ್ರೀರಾಮ್‌ನನ್ನು ವಶಕ್ಕೆ ಪಡೆದಿದ್ದರು. ಶ್ರೀಕಾಂತ್ ಡ್ರಗ್ಸ್ ಸೇವನೆ ಧೃಡಪಟ್ಟಿರುವುದರಿಂದ ಬಂಧಿಸಲಾಗಿದೆ ಎನ್ನುವ ಮಾಹಿತಿ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಡ್ರಗ್ಸ್ ಸೇವೆನೆ ಪತ್ತೆ ಹಚ್ಚುವುದಕ್ಕಾಗಿ ನುಂಗಂಬಾಕ್ಕಂ ಪೊಲೀಸರು ಶ್ರೀಕಾಂತ್ ರನ್ನು ಕರೆತಂದು, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದರು. ಸದ್ಯ ರಕ್ತದ ಪರೀಕ್ಷೆಯ ವರದಿ ಬಂದಿದ್ದು, ಶ್ರೀಕಾಂತ್ ಡ್ರಗ್ಸ್ ಸೇವಿಸಿರುವುದು ಪತ್ತೆಯಾಗಿದೆ. ಜೊತೆಗೆ ಡ್ರಗ್ಸ್ ವ್ಯವಹಾರವನ್ನೂ ಮಾಡಿದ್ದು ಬೆಳಕಿಗೆ ಬಂದಿದೆ. ಹಾಗಾಗಿ ಎನ್ ಡಿಪಿಎಸ್ ಕಾಯ್ದೆ ಅಡಿ ಶ್ರೀಕಾಂತ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | 1180 ದಿನಗಳ ಚನ್ನರಾಯಪಟ್ಟಣ ಚಳವಳಿಗೆ ಸರ್ಕಾರ ಸ್ಪಂದಿಸಲಿ

ಎಐಎಡಿಎಂಕೆಯ ಐಟಿ ವಿಭಾಗದ ಮಾಜಿ ಸದಸ್ಯ ಪ್ರಸಾದ್ ಎಂಬಾತನನ್ನು ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಅನ್ನುವ ಕಾರಣಕ್ಕೆ ಬಂಧಿಸಲಾಗಿತ್ತು.

ಆತ ಡ್ರಗ್ಸ್ ಅನ್ನು ಶ್ರೀಕಾಂತ್‌ಗೆ ಸಪ್ಲೈ ಮಾಡಿದ್ದಾಗಿ ಹೇಳಿಕೊಂಡಿದ್ದ. ನಂತರ ಶ್ರೀಕಾಂತ್ ರನ್ನು ಪೊಲೀಸರು ವಿಚಾರಣೆಗೆ ಕರೆತಂದಿದ್ದರು. ಪ್ರತಿ ಗ್ರಾಂಗೆ ಶ್ರೀಕಾಂತ್ ಹನ್ನೆರಡು ಸಾವಿರದ ದರದಂತೆ 40 ಬಾರಿ ಕೊಕೇನ್ ಖರೀದಿಸಿರುವುದು ಪತ್ತೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲಯಾಳಂ ‘ಅಮ್ಮ’ ಸಂಘಟನೆಯಲ್ಲಿ ಬದಲಾವಣೆ ಗಾಳಿ: ಉಪಾಧ್ಯಕ್ಷರಾಗಿ ನಟ ಸಿಜೋಯ್ ವರ್ಗೀಸ್, ನಟಿ ಆಶಾ ಅರವಿಂದ್ ನೇಮಕ

ಸಾಲು ಸಾಲು ವಿವಾದಗಳು ಮತ್ತು ರಾಜೀನಾಮೆಗಳಿಂದ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಮಲಯಾಳಂ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...