‘ಅಭಿನಯ ಸರಸ್ವತಿ ಬಿ.ಸರೋಜಾದೇವಿ’ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಿದ ಸರ್ಕಾರ

Date:

  • 25 ವರ್ಷಗಳ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಈ ಪ್ರಶಸ್ತಿ

‘ಅಭಿನಯ ಸರಸ್ವತಿ ಬಿ.ಸರೋಜಾದೇವಿ’ ಹೆಸರಲ್ಲಿ ರಾಜ್ಯ ಸರ್ಕಾರವು ಹೊಸ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಕನ್ನಡ ಚಿತ್ರರಂಗದಲ್ಲಿ ಕನಿಷ್ಠ 25 ವರ್ಷಗಳ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರಿಗೆ ಜೀವಮಾನ ಸಾಧನೆಗಾಗಿ ಈ ಪ್ರಶಸ್ತಿ ನೀಡಲು ತೀರ್ಮಾನಿಸಿದೆ.

- Advertisement -

ಬಿ.ಸರೋಜಾದೇವಿ ಹೆಸರಿಲ್ಲಿ ಪ್ರಶಸ್ತಿ ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಪ್ರಶಸ್ತಿಯು 1 ಲಕ್ಷ ನಗದು ಮತ್ತು 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಕನ್ನಡ ಚಲನಚಿತ್ರ ನಟಿ ದಿವಂಗತ ಬಿ.ಸರೋಜಾದೇವಿಯವರು ಪಂಚ ಭಾಷಾ ತಾರೆಯಾಗಿದ್ದು, ಇವರು ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರು ಪಡೆದಿದ್ದ ‘ಅಭಿನಯ ಸರಸ್ವತಿ’ ಬಿರುದಿನ ಹೆಸರಿನಲ್ಲೇ ಈ ಪ್ರಶಸ್ತಿಯನ್ನು ಸರ್ಕಾರ ನೀಡಲಿದೆ.

ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡುವುದು ಸೂಕ್ತ ಎಂದು ಸರ್ಕಾರ ತೀರ್ಮಾನಿಸಿ, ‘ಅಭಿನಯ ಸರಸ್ವತಿ ಬಿ.ಸರೋಜಾ ದೇವಿ’ ಪ್ರಶಸ್ತಿಯನ್ನು 2025ನೇ ವರ್ಷದಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 09 17 at 1.52.21 PM 2
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...