ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಚಿತ್ರ ಮಂದಿರಗಳ ಗರಿಷ್ಠ ದರ 200 ರೂ.: ರಾಜ್ಯ ಸರ್ಕಾರದಿಂದ ಆದೇಶ

Date:

ರಾಜ್ಯ ಸರ್ಕಾರದಿಂದ ಆದೇಶ ಗಳಲ್ಲಿ ದುಬಾರಿ ಮೊತ್ತದ ಸಿನಿಮಾ ಟಿಕೆಟ್‌ ದರಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲ ಚಿತ್ರ ಮಂದಿರಗಳ ಗರಿಷ್ಠ ದರ 200 ರೂ. ನಿಗದಿ ಮಾಡಿ ಆದೇಶ ಹೊರಡಿಸಿದೆ.

- Advertisement -

ರಾಜ್ಯದ ಎಲ್ಲ ಸಿನಿಮಾ ಮಂದಿರ ಹಾಗೂ ಮಲ್ಟಿಪ್ಲೆಕ್ಸ್‌ ಗಳಲ್ಲಿ ಟಿಕೆಟ್‌ ದರವು ಮನೋರಂಜನಾ ತೆರಿಗೆ ಸೇರಿ 200 ರೂ.ಗಳನ್ನು ಗಡಿದಾಟುವಂತಿಲ್ಲ. ಈ ದರವು ಕನ್ನಡ ಮಾತ್ರವಲ್ಲದೇ, ರಾಜ್ಯದಲ್ಲಿ ಬಿಡುಗಡೆಯಾಗುವ ಅನ್ಯ ಭಾಷೆಯ ಎಲ್ಲ ಚಿತ್ರಗಳಿಗೂ ಅನ್ವಯವಾಗತ್ತದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ತಮಿಳು ಚಿತ್ರರಸಿಕರು ಮೆಚ್ಚಿದ ‘ಕನ್ನಡತ್ತು ಪೈಂಕಿಳಿ’ ಬಿ. ಸರೋಜಾದೇವಿ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಿತ್ರಮಂದಿರಗಳೇ ಕಡಿಮೆಯಾಗುತ್ತಿದ್ದು, ಮಲ್ಟಿಪ್ಲೆಕ್ಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನೆಮಾ ಟಿಕೆಟ್ ದರ ಬಹಳ ದುಬಾರಿಯಾಗುತ್ತಿದ್ದು, ಸಿನಿಮಾ ಪ್ರೇಕ್ಷಕರ ಜೇಬಿಗೆ ಕತ್ತರಿ ಬೀಳುತ್ತಿತ್ತು. ಸದ್ಯ ಗರಿಷ್ಠ ಟಿಕೆಟ್‌ ದರ ನಿಗದಿ ಮಾಡಿದ್ದು, ಪ್ರೇಕ್ಷಕರಿಗೆ ಅನುಕೂಲವಾಗಲಿದೆ ಎಂದು ವಿಶೇಷ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...