ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಮಾರ್ಕ್‌ ಆ್ಯಂಟನಿʼ ಟೀಸರ್‌

Date:

- Advertisement -

ತಮಿಳಿನ ಖ್ಯಾತ ನಟ ವಿಶಾಲ್‌ ಅಭಿನಯದ ʼಮಾರ್ಕ್‌ ಆ್ಯಂಟನಿʼ ಚಿತ್ರದ ಬಹುನಿರೀಕ್ಷಿತ ಟೀಸರ್‌ ಗುರುವಾರ ಬಿಡುಗಡೆಯಾಗಿದ್ದು, ಆ್ಯಕ್ಷನ್‌ ಪ್ಯಾಕ್‌ ಟೀಸರ್‌ ಯುಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ. ತಮಿಳಿನ ಮತ್ತೊಬ್ಬ ಸ್ಟಾರ್‌ ನಟ ದಳಪತಿ ವಿಜಯ್‌ ಕೂಡ ʼಮಾರ್ಕ್‌ ಆ್ಯಂಟನಿʼ ನೋಡಿ ಮೆಚ್ಚಿಕೊಂಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

80ರ ದಶಕದ ಅಂಡರ್‌ವರ್ಲ್ಡ್‌ ಕಥಾಹಂದರವನ್ನು ಹೊಂದಿರುವ ಈ ಚಿತ್ರ ʼಟೈಮ್‌ ಟ್ರಾವೆಲಿಂಗ್‌ʼ ಎಳೆಯನ್ನು ಹೊಂದಿದೆ. ಚಿತ್ರದಲ್ಲಿ ವಿಶಾಲ್‌ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಎಸ್‌.ಜೆ ಸೂರ್ಯ ಖಳನ ಪಾತ್ರದಲ್ಲಿ ಮಿಂಚಿದ್ದಾರೆ. ರಿತು ವರ್ಮಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗಿನ ಖ್ಯಾತ ನಟ ಸುನೀಲ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ. ಮೇಕಿಂಗ್‌ ಮತ್ತು ಟೀಸರ್‌ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರವನ್ನು ʼಮಿನಿ ಸ್ಟುಡಿಯೋಸ್‌ʼ ಬ್ಯಾನರ್‌ನಡಿಯಲ್ಲಿ ಎಸ್‌. ವಿನೋದ್‌ ಕುಮಾರ್‌ ನಿರ್ಮಾಣ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...