ನಟ ದರ್ಶನ್ ಜಾಮೀನು ಯಾಕೆ ರದ್ದು ಮಾಡಬಾರದು: ಸುಪ್ರೀಂ ಕೋರ್ಟ್‌ ಪ್ರಶ್ನೆ‌, ಜು. 22ಕ್ಕೆ ತೀರ್ಮಾನ

Date:

ನಟ ದರ್ಶನ್ ಪಡೆದಿರುವ ಜಾಮೀನು ಯಾಕೆ ರದ್ದು ಮಾಡಬಾರದು ದರ್ಶನ್‌ ಪರ ವಕೀಲರನ್ನು ಪ್ರಶ್ನಿಸಿ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಸುಪ್ರೀಂ ಕೋರ್ಟ್‌ ಮುಂದೂಡಿದೆ.

- Advertisement -

ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ರಾಜ್ಯ ಪೊಲೀಸ್ ಇಲಾಖೆಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರ ನಡೆಸಿತು. ಜಸ್ಟೀಸ್ ಜೆ.ಬಿ.ಪರ್ದಿವಾಲಾ ಅವರ ಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಿತು.

ಹೈಕೋರ್ಟ್ ತೀರ್ಪಿನ ಬಗ್ಗೆ ಪರಿಶೀಲಿಸಿರುವ ಸುಪ್ರೀಂ ಕೋರ್ಟ್ ಬದಲಾವಣೆಯ ಬಗ್ಗೆ ಪರೋಕ್ಷವಾಗಿ ತನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು ಜುಲೈ 22ರಂದೇ ಅಂತಿಮ ವಿಚಾರಣೆ ನಡೆಸಿ ಅಂದೇ ಆದೇಶ ನೀಡುವುದಾಗಿ ಹೇಳಿದೆ. ಹೀಗಾಗಿ ದರ್ಶನ, ಪವಿತ್ರಾಗೌಡ ಸೇರಿ ಏಳು ಮಂದಿಯ ಭವಿಷ್ಯ 22ರಂದು ನಿರ್ಧಾರವಾಗಲಿದೆ.

ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದ ನ್ಯಾಯಮೂರ್ತಿ ಪರ್ದಿವಾಲಾ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಯಾಗಿ ಕಪಿಲ್ ಸಿಬಲ್ ವಾದ ಮಂಡಿಸಲು ಮುಂದಾದರು. ಆದರೆ ನ್ಯಾಯಮೂರ್ತಿಗಳು ಜುಲೈ 22ರಂದೇ ನಿಮ್ಮ ವಾದ ಮಂಡಿಸಿ ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...