ಮಳೆಗಾಲದ ಕತೆಗಳು – 6: ಸ್ವರೂಪ್ ಕೊಟ್ಟೂರು | ಅವತ್ತು ನೆತ್ತಿಯಿಂದ ಪಾದದವರೆಗೂ ಕರೆಂಟ್ ಹರಿದಿತ್ತು!

Date:

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ)

ಮಳೆ‌ ಅಂದ್ರೇನೇ ನೂರಾರು ನೆನಪುಗಳ ಸರಮಾಲೆ. ಬಾಲ್ಯದಿಂದ ಇಲ್ಲಿಯತನಕ ಎಲ್ಲರ ಬದುಕಿನ ಅವಿಭಾಜ್ಯ ಸಂಗತಿ ಆಗಿರುವ ಮಳೆ ಬಗ್ಗೆ ನಮಗೆಲ್ಲ ಅಪಾರ ಪ್ರೀತಿ ಇದೆ, ಅಷ್ಟೇ ಪ್ರಮಾಣದಲ್ಲಿ ಕೋಪ-ಅಸಹನೆ ಕೂಡ ಇದೆ.

ಬಾಲ್ಯ, ಪ್ರೀತಿ-ಪ್ರೇಮ, ತರಲೆ-ತುಂಟತನ, ಶಾಲಾ-ಕಾಲೇಜು ದಿನಗಳು, ಹೊಲ-ತೋಟದಲ್ಲಿನ ಸಮಯ, ಊಟ-ತಿಂಡಿ, ದಾಂಪತ್ಯ, ಪ್ರಣಯ, ವಿರಸ, ಬೇಸರ, ದುಃಖ, ದುರಂತ… ಹೀಗೆ ನಮ್ಮೆಲ್ಲ ಭಾವಕ್ಕೂ, ಅಮೂಲ್ಯ ಕ್ಷಣಗಳಿಗೂ ಮಳೆ ಜೀವಂತ ಸಾಕ್ಷಿ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇಂತಹ ಮಳೆಗಾಲದ ಅನುಭವ ಕಥನಗಳನ್ನು ಆಡಿಯೊ ರೂಪದಲ್ಲಿ ಪ್ರಸ್ತುತಪಡಿಸುವ ಸರಣಿ ಇದು. ನಿಮ್ಮ ಬದುಕಿನ ಇಂತಹ ಯಾವುದಾದರೊಂದು ಮಳೆಗಾಲದ ಘಟನೆಯನ್ನು ಆಡಿಯೊ‌ ಮಾಡಿ, 9035362958 ವಾಟ್ಸಾಪ್ ಸಂಖ್ಯೆಗೆ  ಕಳಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುತ್ತಾಟದಲ್ಲಿ ಸಿಕ್ಕವರು | ಶಿವಮೊಗ್ಗ ಜಿಲ್ಲೆ ಕಾಗೆ ಕೋಡಮಗ್ಗಿಯ ಅಬ್ದುಲ್ ಫಾರೂಖ್

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...

ಸಂಕ್ರಾಂತಿ ವಿಶೇಷ ಆಡಿಯೊ | ನಂಜಿಲ್ಲದ ದೇವ ಬರುತ್ತಿದ್ದ ನಂಜನಗೂಡಿನಿಂದ…

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ...