ಒಂದು ನಿಮಿಷದ ಓದು| ಎಚ್‌3ಎನ್‌8 ವೈರಸ್‌ಗೆ ಚೀನಾದ ಮಹಿಳೆ ಬಲಿ

Date:

ಮನುಷ್ಯನಿಗೆ ಅತಿ ವಿರಳವಾಗಿ ತಗುಲುವ ‘ಎಚ್‌3ಎನ್‌8’ನಿಂದಾಗಿ ಚೀನಾದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇದು ವಿಶ್ವದಲ್ಲೇ ಮೊದಲ ಬಾರಿ ದಾಖಲೆಯಾದ ಸಾವಿನ ಪ್ರಕರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

- Advertisement -

ಚೀನಾದ ದಕ್ಷಿಣ ಪ್ರಾಂತ್ಯದ ಗುವಾಂಗ್‌ಡಾಂಗ್‌ನ 56 ವರ್ಷದ ಮಹಿಳೆ ಎಚ್‌3ಎನ್‌8 ಸೋಂಕಿಗೆ ಒಳಗಾದ ಮೂರನೇ ವ್ಯಕ್ತಿಯಾಗಿದ್ದಾರೆ. ಅವರು ಮಾರ್ಚ್‌ 27ರಂದೇ ಮೃತಪಟ್ಟಿದ್ದಾರೆ. ಆದರೆ, ಮಾಹಿತಿ ತಡವಾಗಿ ದೊರೆತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಎಚ್‌3ಎನ್‌8 ರೋಗಲಕ್ಷಣಗಳನ್ನು ಹೊಂದಿದ್ದರಿಂದ ಮಹಿಳೆ ಫೆಬ್ರವರಿ 22 ರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಾರ್ಚ್ 3 ರಂದು ಅವರಿಗೆ ನ್ಯುಮೋನಿಯಾ ಸಮಸ್ಯೆ ಎದುರಾಗಿದೆ ಎಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು 2023 ಮಾರ್ಚ್ 16ರಂದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಬಿಡುಗಡೆ ಮಾಡಿದೆ.

ಎಚ್‌3ಎನ್‌8 ಪ್ರಕರಣಗಳು ಹೆಚ್ಚಾಗಿ ಚೀನಾದಲ್ಲಿ ಪತ್ತೆಯಾಗಿವೆ. ಕಳೆದ ವರ್ಷ ಮೊದಲ ಎರಡು ಪ್ರಕರಣಗಳು ವರದಿಯಾಗಿವೆ. ಕಳೆದ ತಿಂಗಳ ಕೊನೆಯಲ್ಲಿ ಮೂರನೇ ಪ್ರಕರಣ ದಾಖಲಾಗಿದೆ ಎಂದು ಗುವಾಂಗ್‌ಡಾಂಗ್ ಪ್ರಾಂತೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರವು ಹೇಳಿದೆ.

ಎಚ್‌3ಎನ್‌8 ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದು ತೀರ ಕಡಿಮೆ. ಹೀಗಾಗಿ, ಭಯ ಪಡುವ ಅಗತ್ಯವಿಲ್ಲ. ಸದ್ಯ ಮೃತ ಮಹಿಳೆ ಈ ಹಿಂದೆ ಓಡಾಡಿದ್ದ ಸ್ಥಳದಲ್ಲಿದ್ದ ಜನರ ಮಾದರಿಗಳನ್ನು ಪಡೆಯಲಾಗಿದೆ. ಅವರಿಗೂ ಸೋಂಕು ತಗುಲಿದೆಯೇ ಎಂದು ಪರಿಶೀಲನೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ?: ದೇಶದಲ್ಲಿ ಕೋವಿಡ್ ಸಂಖ್ಯೆ 7,830 ಏರಿಕೆ; 16 ಮಂದಿ ಮೃತ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಡಿಮೆನ್ಶಿಯಾ ರೋಗಿಗಳ ಆರೈಕೆ ಕುರಿತ ಕೃತಿ ಬಿಡುಗಡೆ ಮಾಡಿದ ಬಿಎಲ್‌ಡಿಇ

ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗ ಮತ್ತು ಸಂಗನಬಸವ...

ಭವಿಷ್ಯದ ʼಸೂಪರ್‌ ಆಂಟಿಜೆನ್‌ʼ; ಇದು AI ರೂಪಿಸಿದ ವಿಶ್ವದ ಮೊದಲ ಲಸಿಕೆ!

ಜಗತ್ತನ್ನು ಕಾಡಬಹುದಾದ ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮತ್ತು ವ್ಯಾಪಕ ಶ್ರೇಣಿಯ...

ಜೀವನ ಶೈಲಿ ಬದಲಿಸಿ, ಹೃದಯಾಘಾತ ತಪ್ಪಿಸಿ

ಗೊತ್ತಿರಲಿ, ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದರಿಂದ ರಕ್ತನಾಳಗಳಲ್ಲಿ ಉರಿಯೂತ ಉಂಟಾಗುತ್ತದೆ. ಹಾಗೆಯೇ...

ರಾಜ್ಯದ ಮಹಿಳೆಯರಲ್ಲಿ ಹೆಚ್ಚುತ್ತಿದೆ ಬೊಜ್ಜು: NFHS ವರದಿ

ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರಲ್ಲಿ ಬೊಜ್ಜಿನ ಪ್ರಮಾಣ ತೀವ್ರವಾಗಿ ಹೆಚ್ಚಾಗಿದೆ....