ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

Date:

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು ಮಹಿಳೆಯರು ಎಚ್‌ಪಿವಿ ಲಸಿಕೆ ಪಡೆಯುವುದು ಅತ್ಯಗತ್ಯ ಎಂದು ವೈದ್ಯ ಮಂಗಳ ತಿಳಿಸಿದ್ದಾರೆ.

- Advertisement -

ಕೋಲಾರ ಜಿಲ್ಲೆಯ ವೇಮಗಲ್ಲು ಗ್ರಾಮದಲ್ಲಿ ‘ಪ್ರಾಜೆಕ್ಟ್ ಶೀಲ್ಡ್ ಕರ್ನಾಟಕ’ ಅಭಿಮಾನದಡಿ ಶಾಲಾ ವಿದ್ಯಾರ್ಥಿನಿಯರಿಗೆ ಎಬ್‌ಪಿವಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “WHO ಪ್ರಕಾರ, ಇತ್ತೀಚೆಗೆ ಜಾಗತಿಕವಾಗಿ 6 ​​ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಅರ್ಧದಷ್ಟು ಪ್ರಕರಣಗಳಲ್ಲಿ ಮಹಿಳೆಯರ ಸಾವಿಗೆ ಕಾರಣವಾಗಿವೆ. ಗರ್ಭಕೋಶ ಕ್ಯಾನ್ಸರ್‌ನಿಂದ ಮೃತಪಟ್ಟವರಲ್ಲಿ ಹೆಚ್ಚಿನವರು ಬಡವರು, ಕಡಿಮೆ ಆದಾಯವುಳ್ಳ ಕುಟುಂಬಗಳಿಗೆ ಸೇರಿದವರಾಗಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಮಹಿಳೆಯರು ಗರ್ಭಕೋಶ ಕ್ಯಾನ್ಸರ್‌ಗೆ ತುತ್ತಾಗದಂತೆ ರಕ್ಷಿಸಲು ಬಹುಮುಖಿ ವಿಧಾನಗಳ ಅಗತ್ಯವಿದೆ. ಜಾಗೃತಿಯಿಂದ ಹಿಡಿದು ಸಮುದಾಯ ತಲುಪುವಿಕೆ, HPV ಲಸಿಕೆಗಳ ವಿತರಣೆ ಸೇರಿದಂತೆ ನಾನಾ ರೀತಿಯಲ್ಲಿ ಕೆಲಸ ಮಾಡಬೇಕಿದೆ” ಎಂದರು.

ಈ ಲೇಖನ ಓದಿದ್ದೀರಾ?: ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

“ಸ್ಥಳೀಯ ವೈದ್ಯರು, ಪುರಸಭೆಯ ಕೆಲಸಗಾರರು ಮತ್ತು ಆರೋಗ್ಯ ರಕ್ಷಣಾ ಸ್ವಯಂಸೇವಕರ ಸಹಾಯದಿಂದ ಪ್ರಾಜೆಕ್ಟ್ ಶೀಲ್ಡ್ ಕರ್ನಾಟಕ ಅಭಿಯಾನವನ್ನು ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಎಲ್ಲ ಕುಟುಂಬಗಳ ಮಹಿಳೆಯರಿಗೆ ಎಚ್‌ಪಿವಿ ಲಸಿಕೆಯ ತಲುಪುವಿಕೆ, ಲಭ್ಯತೆ ಮತ್ತು ಬಳಕೆಯನ್ನು ವಿಸ್ತರಿಸುವುದು ಯೋಜನೆಯ ಉದ್ದೇಶವಾಗಿದೆ” ಎಂದರು.

“ಗ್ರಾಮದಲ್ಲಿ 9-15 ವರ್ಷ ವಯಸ್ಸಿನ 175ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....