108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ; ವಿಚಾರಣೆ ನಡೆಸುತ್ತೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

Date:

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

- Advertisement -

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ವಿಚಾರಣೆ ಬಳಿಕ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಜಿವಿಕೆ ಕಂಪನಿ ನಮಗೆ ಏಜೆನ್ಸಿ. ಅವರೇ ನಿರ್ವಹಣೆ ಮಾಡುತ್ತಿದ್ದಾರೆ. ಆ ಬಗ್ಗೆ ಸಾಕಷ್ಟು ಕುಂದುಕೊರತೆ, ಸಮಸ್ಯೆಗಳಿರುವುದು ಗಮನದಲ್ಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಆರೋಪ ಮಾಡಿದೆ. ಅರ್ಹತೆ ಇಲ್ಲದ 250ಕ್ಕೂ ಹೆಚ್ಚು ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ ಒಬ್ಬೊಬ್ಬರಿಂದ 3 ಲಕ್ಷ ರೂ. ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...