ಆರ್‌ಟಿಐ ನಿಬಂಧನೆಗಳ ವಸ್ತುನಿಷ್ಠ ಅನುಷ್ಠಾನಕ್ಕೆ ಸುಪ್ರೀಂ ನಿರ್ದೇಶನ

Date:

ಸರ್ಕಾರಿ ಅಧಿಕಾರಿಗಳು ಮಾಹಿತಿಯನ್ನು ಪೂರ್ವಭಾವಿಯಾಗಿ ಬಹಿರಂಗಪಡಿಸುವುದು ಸೇರಿದಂತೆ ಮಾಹಿತಿ ಹಕ್ಕು ಕಾಯ್ದೆ-2005ರ (ಆರ್‌ಟಿಐ) ಎಲ್ಲ ನಿಬಂಧನೆಗಳನ್ನು ಸರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಆರ್‌ಟಿಐನ ಎಲ್ಲ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಕೋರಿ ಕಿಶನ್ ಚಂದ್ ಜೈನ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ವಿಚಾರಣೆ ನಡೆಸಿದೆ. “ಸಾರ್ವಜನಿಕ ಹೊಣೆಗಾರಿಕೆಯು ‘ಕರ್ತವ್ಯ ಪಾಲಕರು’ ಮತ್ತು ‘ಹಕ್ಕುದಾರರ’ ನಡುವಿನ ಸಂಬಂಧವನ್ನು ನಿಯಂತ್ರಿಸುವ ನಿರ್ಣಾಯಕ ಲಕ್ಷಣವಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ಅಧಿಕಾರ ಮತ್ತು ಜವಬ್ದಾರಿಯು ಜೊತೆಜೊತೆಯಲ್ಲಿ ಸಾಗುತ್ತದೆ. ಆರ್‌ಟಿಐನ ಸೆಕ್ಷನ್ 3ರ ಅಡಿಯಲ್ಲಿ ಎಲ್ಲ ನಾಗರಿಕರು ‘ಮಾಹಿತಿ ಹಕ್ಕು’ ಹೊಂದಿದ್ದರೂ, ಕಾಯಿದೆಯ ಸೆಕ್ಷನ್ 4ರ ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳ ಬಾಧ್ಯತೆಗಳ ರೂಪದಲ್ಲಿ ‘ಕರ್ತವ್ಯ’ವನ್ನು ಗುರುತಿಸಲಾಗಿದೆ” ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

“ಕೇಂದ್ರ ಮಾಹಿತಿ ಆಯೋಗ ಮತ್ತು ರಾಜ್ಯ ಮಾಹಿತಿ ಆಯೋಗಗಳು ಕಾಯಿದೆಯ ಸೆಕ್ಷನ್ 4ರ ಆದೇಶದ ಅನುಷ್ಠಾನವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಹಾಗೆಯೇ, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯು ಕಾಲಕಾಲಕ್ಕೆ ಹೊರಡಿಸಿದ ಜ್ಞಾಪಕ ಪತ್ರಗಳಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಬೇಕು” ಎಂದು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರು ಹೇಳಿದ್ದಾರೆ.

ಆರ್‌ಟಿಐ ಕಾಯಿದೆಯ ಸೆಕ್ಷನ್ 4(1)(ಬಿ) ಸಾರ್ವಜನಿಕ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಬಹಿರಂಗಪಡಿಸಬೇಕಾದ ಮಾಹಿತಿಯ ಬಗ್ಗೆ ಹೇಳುತ್ತದೆ. ವಿಭಾಗ 4(2) ಮತ್ತು ವಿಭಾಗ 4(3) – ಮಾಹಿತಿಯ ಪ್ರಸರಣ ವಿಧಾನವನ್ನು ಸೂಚಿಸುತ್ತವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...

2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...