ವಸತಿ ಯೋಜನೆಗಳಲ್ಲಿ ಶೇ.15 ಮೀಸಲಾತಿ |‌ ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಸಚಿವ ಜಮೀರ್ ಅಹಮದ್

Date:

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ.15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.15 ರಷ್ಟು ಮೀಸಲಾತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ ಕೇಂದ್ರದ ಮಾದರಿಯನ್ನೇ ಅನುಸರಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು.ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣ ಶೇ. 15ಕ್ಕೆ ಹೆಚ್ಚಿಸಲಾಗಿದೆ” ಎಂದಿದ್ದಾರೆ.

“ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿದ್ದು ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗವು ಸಹ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ತಿಳಿಸಿತ್ತು. ಈ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ” ಎಂದು ಜಮೀರ್ ಅಹಮದ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...