21 ಐಎಎಸ್‌ ಅಧಿಕಾರಿಗಳ ವರ್ಗಾವಣೆ

Date:

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಸದ್ಯ, ರಾಜ್ಯ ಸರ್ಕಾರಕ್ಕೆ ಮುಡಾ ಹಗರಣ ತಲೆನೋವಾಗಿದೆ. ವರ್ಷದ ಹಿಂದೆಯೇ ಹಗರಣದ ಬಗ್ಗೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ, ಇದೀಗ ಹಗರಣ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ, ಹಗರಣವನ್ನು ಸರ್ಕಾರದ ಗಮನಕ್ಕೆ ತಂದಿದದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಗೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿವಿಧ ಹುದ್ದೆಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ;

  1. ಕೆ.ವಿ ರಾಜೇಂದ್ರ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ
  2. ಲಕ್ಷ್ಮೀಕಾಂತ್ ರೆಡ್ಡಿ: ಜಿಲ್ಲಾಧಿಕಾರಿ, ಮೈಸೂರು
  3. ಡಾ. ರಾಮ್‌ ಪ್ರಸಾದ್ ಮನೋಹರ್‌ ವಿ: ಹೆಚ್ಚುವರಿ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  4. ನಿತೇಶ್ ಪಾಟೀಲ್: ನಿರ್ದೇಶಕರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ
  5. ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತರು, ಪಂಚಾಯತ್ ರಾಜ್ ಇಲಾಖೆ
  6. ಜ್ಯೋತಿ ಕೆ: ಆಯುಕ್ತರು, ಜವಳಿ ಅಭಿವೃದ್ಧಿ ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ
  7. ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
  8. ಚಂದ್ರಶೇಖರ ನಾಯಕ ಎಲ್: ಹೆಚ್ಚುವರಿ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ
  9. ವಿಜಯಮಹಾಂತೇಶ ಬಿ ದಾನಮ್ಮನವರ್: ಜಿಲ್ಲಾಧಿಕಾರಿ, ಹಾವೇರಿ
  10. ಗೋವಿಂದ ರೆಡ್ಡಿ: ಜಿಲ್ಲಾಧಿಕಾರಿ, ಗದಗ
  11. ರಘುನಂದನ್ ಮೂರ್ತಿ: ಆಯುಕ್ತರು, ಖಜಾನೆಗಳು ಮತ್ತು ಲೆಕ್ಕಪತ್ರ ಇಲಾಖೆ
  12. ಡಾ. ಗಂಗಾಧರಸ್ವಾಮಿ ಜಿ ಎಂ: ಜಿಲ್ಲಾಧಿಕಾರಿ, ದಾವಣಗೆರೆ
  13. ನಿತೀಶ್ ಕೆ: ಜಿಲ್ಲಾಧಿಕಾರಿ, ರಾಯಚೂರು
  14. ಮೊಹಮ್ಮದ್ ರೋಶನ್: ಜಿಲ್ಲಾಧಿಕಾರಿ, ಬೆಳಗಾವಿ
  15. ಶಿಲ್ಪಾ ಶರ್ಮಾ: ಜಿಲ್ಲಾಧಿಕಾರಿ, ಬೀದರ್
  16. ಡಾ ದಿಲೀಶ್ ಸಸಿ: ಕೇಂದ್ರ ಸಿಇಒ, ಇ-ಆಡಳಿತ
  17. ಲೋಖಂಡೆ ಸ್ನೇಹಲ್ ಸುಧಾಕರ್: ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್
  18. ಶ್ರೀರೂಪ: ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
  19. ಗಿಟ್ಟೆ ಮಾಧವ್ ವಿಠ್ಠಲ್ ರಾವ್: ಪ್ರಧಾನ ವ್ಯವಸ್ಥಾಪಕರು, ಪುನರ್ವಸತಿ ಕೇಂದ್ರ ಬಾಗಲಕೋಟೆ
  20. ಹೇಮಂತ್ ಎನ್: ಸಿಇಒ, ಜಿಲ್ಲಾ ಪಂಚಾಯತ್, ಶಿವಮೊಗ್ಗ
  21. ಮೊಹಮ್ಮದ್ ಅಲಿ ಅಕ್ರಮ್ ಶಾ: ಮುಖ್ಯ ಕಾರ್ಯನಿರ್ವಾಹಕ, ಜಿಲ್ಲಾ ಪಂಚಾಯತ್, ವಿಜಯನಗರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...