ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ. 73.45 ವಿದ್ಯಾರ್ಥಿಗಳು ಉತ್ತೀರ್ಣ

Date:

2024-25ನೇ ಸಾಲಿನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಶೇ. 73.45 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ,ಉಡುಪಿ ಮೊದಲ ಸ್ಥಾನ ಪಡೆದಿದ್ದು, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 93.90 ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (ಶೇ. 93.57),  ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(ಶೇ. 85.36) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (ಶೇ.73.45)  ಪಡೆದುಕೊಂಡಿದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಉನ್ನತ ಶ್ರೇಣಿ- 1,00,571, ಪ್ರಥಮ ದರ್ಜೆ- 2,78,054, ದ್ವೀತಿಯ ದರ್ಜೆ-70969, ತೃತೀಯ ದರ್ಜೆ-18845 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಮಧ್ಯಾಹ್ನ 1:30 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಕಲಾ ವಿಭಾಗದಲ್ಲಿ 53.29, ವಾಣಿಜ್ಯ ವಿಭಾಗದಲ್ಲಿ 76.07,ವಿಜ್ಞಾನ ವಿಭಾಗದಲ್ಲಿ 82.54 ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿನಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಭಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಇನ್‌ಸ್ಟಾ ಹೆಲ್ಪ್‌’ -ಗೃಹ ಕಾರ್ಮಿಕರನ್ನು ಮತ್ತಷ್ಟು ಅಭದ್ರತೆಗೆ ದೂಡುವ ಅಪಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...