ಜಿಬಿಎ ವ್ಯಾಪ್ತಿಯಲ್ಲಿ ನಿತ್ಯ 350 – 400 ಮೆ.ಟನ್ ಆರ್.ಡಿ.ಎಫ್ ಸಂಗ್ರಹ

Date:

ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿದೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಿಇಒ ಕರೀಗೌಡ ತಿಳಿಸಿದ್ದಾರೆ.

- Advertisement -

ಜಿಬಿಎ ವ್ಯಾಪ್ತಿಯಲ್ಲಿ ಪ್ರತಿದಿನ 350 – 400 ಮೆ.ಟನ್ ಆರ್.ಡಿ.ಎಫ್ ಸಂಗ್ರಹವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

“ಅಂದಾಜು 100-150 ಮೆ.ಟನ್ ತ್ಯಾಜ್ಯವನ್ನು ಬಿಡದಿ ಬಳಿಯ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸ್ಥಾವರಕ್ಕೆ ಕಳುಹಿಸಲಾಗುತ್ತಿದೆ. 200-250 ಮೆ.ಟನ್ ತ್ಯಾಜ್ಯವನ್ನು ನೆರೆಯ ಕಡಪ ಜಿಲ್ಲೆಯ ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಘಟಕಕ್ಕೆ ಸಾಗಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಇಂದು (ದಿ.15.12.2025) ಮೊದಲನೇ ದಿನ ಒಟ್ಟು 160 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused Derived Fuel)ನ್ನು ಸಾಗಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಸಂಸ್ಥೆಯು ಪ್ರತಿದಿನ 1,000 ಮೆ.ಟನ್ ವರೆಗೂ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್(ಆರ್.ಡಿ.ಎಫ್-Refused Derived Fuel) ತ್ಯಾಜ್ಯವನ್ನು ಸ್ವೀಕರಿಸುವುದಾಗಿ ಬೆಂ.ಘ.ನಿ.ನಿದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.| ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಸಂಸ್ಥೆಯು ಸದರಿ ಪ್ರಕ್ರಿಯೆಯಲ್ಲಿನ ಇ.ಪಿ.ಆರ್(Extended Producer Responsibility) ಕ್ರೆಡಿಟ್ಸ್ ಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ನೀಡುತ್ತದೆ. ಇದರಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಆರ್ಥಿಕವಾಗಿ ಲಾಭವಾಗಲಿದೆ” ಎಂದು ಕರೀಗೌಡ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಣ್ಯ ಸಂರಕ್ಷಣೆ ಹೆಸರಲ್ಲಿ ಜನರ ಬದುಕು ಬಲಿ ಕೊಡಬೇಡಿ: ಕಸ್ತೂರಿರಂಗನ್ ವರದಿ ವಿರುದ್ಧ ಕರವೇ ಆಕ್ರೋಶ

ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ. ಆದರೆ ಪರಿಸರ ಸಂರಕ್ಷಣೆಯ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಸಿನಿಮಾ ಟಿಕೆಟ್ ಮೇಲೆ ಹೆಚ್ಚುವರಿ ಸುಂಕ! ಸೆಸ್ ಹಿಂಪಡೆಯಲು ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಒತ್ತಾಯ

ಸೆಪ್ಟೆಂಬರ್ 30ರಿಂದ ಸಿನಿಮಾ ಟಿಕೆಟ್‌ಗಳ ಮೇಲೆ ಶೇ. 2ರಷ್ಟು ಹೆಚ್ಚುವರಿ ಸೆಸ್...