ಕಲ್ಯಾಣ ಕರ್ನಾಟಕಕ್ಕೆ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ: ಸರ್ಕಾರ ನಿರ್ಧಾರ

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ.

- Advertisement -

ಕಲ್ಯಾಣ ಕರ್ನಾಟಕದಲ್ಲಿ ಸುಮಾರು 65 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಕೊರತೆಯನ್ನು ನೀಗಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಸಮುದಾಯ ಆರೋಗ್ಯ ಕೇಂದ್ರಗಳು, ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳ ಕಟ್ಟಡ ದುರಸ್ತಿ ಹಾಗೂ ಅವುಗಳಿಗೆ ಮೂಲಸೌಕರ್ಯ ಕಲ್ಪಿಸುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

Tweet

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ 65 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಈ ವರ್ಷದಿಂದಲೇ ಪ್ರಾರಂಭಿಸಲು ಯೋಜಿಸಲಾಗಿದೆ.‌ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ದುರಸ್ತಿ ಮಾಡುವುದು ನಮ್ಮ ಆದ್ಯತೆಗಳಲ್ಲಿ ಪ್ರಮುಖವಾಗಿದೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...