ಬೀದರ್‌ | ಆಟವಾಡುತ್ತಿದ್ದ ಮಗು ಮೇಲೆ ಹರಿದ ಕಾರು; ಸ್ಥಳದಲ್ಲೇ ಎರಡು ವರ್ಷದ ಮಗು ಸಾವು

Date:

ಆಟವಾಡುತ್ತಿದ್ದಾಗ ಇನ್ನೋವಾ ಕಾರು ಹತ್ತಿಸಿದ ಪರಿಣಾಮ ಸ್ಥಳದಲ್ಲೇ ಎರಡು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಹಾರೋಗೆರಿ ಬಡವಾಣೆಯ ಗುರುಪಾದಪ್ಪಾ ನಾಗಮಾರಪಳ್ಳಿ ಆಸ್ಪತ್ರೆ ಎದುರು ಮಂಗಳವಾರ ನಡೆದಿದೆ.

- Advertisement -

ನಗರದ ಹಾರೂಗೇರಿ‌ಯ ನಿವಾಸಿಗಳಾದ ಸತೀಶ ಪಾಟೀಲ ಹಾಗೂ ಸಂಗೀತಾ ದಂಪತಿ ಪುತ್ರ ಬಸವ ಚೇತನ (2) ಮೃತ ಕಂದಮ್ಮ, ಈ ಹೃದಯ ವಿದ್ರಾವಕ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಮಗುವಿನ ದಂಪತಿಗಳು ಸಂಬಂಧಿಕರ ಮನೆಗೆ ಬಂದಿದ್ದರು, ಸಂಜೆ 4.40ರ ಸುಮಾರಿಗೆ ಮಗು ಹೊರಗಡೆ ರಸ್ತೆ ಮೇಲೆ ಆಟವಾಡುತ್ತಿದ್ದಾಗ ಮಗುವಿನ ಮೇಲೆ ಇನ್ನೋವಾ ಕಾರು ಹರಿದ ದುರ್ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ಎರಡು ವರ್ಷದ ಮಗು ಪ್ರಾಣ ಕಳೆದುಕೊಂಡಿದೆ. ಇನ್ನೋವಾ ಕಾರು ಚಾಲಕ ವೃತ್ತಿಯಲ್ಲಿ ದಂತ ವೈದ್ಯ ಎನ್ನಲಾಗುತ್ತಿದೆ” ಎಂದು ಸಂಬಂಧಿಕರು ಈದಿನ.ಕಾಮ್‌ ದೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಮತ್ತೊಂದು ಬೆಂಗಾಲ್ ಆಗಲು ಬಿಡುವುದಿಲ್ಲ; SIR ರದ್ದಾಗಲೇಬೇಕು: ಪ್ರಕಾಶ್ ರಾಜ್

ಕರ್ನಾಟಕ ಮತ್ತೊಂದು ಪಶ್ಚಿಮ ಬಂಗಾಳವಾಗಲು ಬಿಡುವುದಿಲ್ಲ. SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮತದಾರರ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೀದರ್ ಕಾರುಣ್ಯ ಸೌಹಾರ್ದ ಸಹಕಾರಿ ಸಂಘದಿಂದ 2025-26ನೇ ಸಾಲಿನಲ್ಲಿ 1,970 ಮಂದಿಗೆ...