ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಭೋವಿ ಸಮಾಜದ ನಿಯೋಗ

Date:

ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ತಂಗಡಗಿ ಅವರ ನೇತೃತ್ವದಲ್ಲಿ ಭೋವಿ ಜನಾಂಗದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.

- Advertisement -

ಸಮಾಜದ ಮುಖಂಡರು ಮಾತನಾಡಿ ಸಾಮಾಜಿಕ ಶ್ರೇಯೋಭಿವೃದ್ಧಿಗೆ ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೇ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ, ವಿಧಾನಪರಿಷತ್ ಸದಸ್ಯ ಸ್ಥಾನ ದೊರಕಬೇಕು ಎಂದು ಬೇಡಿಕೆ ಇಟ್ಟರು. ಭೋವಿ ಸಮಾಜದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಗಂಭೀರವಾಗಿ ಚರ್ಚೆ ಮಾಡಲಾಗುವುದು, ವಸ್ತು ಸ್ಥಿತಿ ವಿವರಿಸಲಾಗುವುದು ಎಂದು ಭರವಸೆ ನೀಡಿದರು.

ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಮಾಜಿ ಸಚಿವ ವೆಂಕಟರಮಣಪ್ಪ, ಶಾಸಕ ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...