ಮತದಾನದ ಹಕ್ಕು ಕಿತ್ತುಕೊಳ್ಳುವ ಹುನ್ನಾರ; ಸಂವಿಧಾನ ಬದಲಿಸಿ ಮನುವಾದಿ ವ್ಯವಸ್ಥೆ ತರುವ ಷಡ್ಯಂತ್ರ: ನಟ ಕಿಶೋರ್

Date:

ದೇಶದ ಶ್ರೀಮಂತರ ಮತವಾಗಲಿ, ಬಡ ರೈತ-ಕಾರ್ಮಿಕರ ಮತವಾಗಲಿ ಎಲ್ಲವೂ ಒಂದೇ. ಪ್ರತಿಯೊಬ್ಬರ ಮತಕ್ಕೂ ಸಮಾನ ಮೌಲ್ಯವಿರುವ ಪ್ರಜಾಪ್ರಭುತ್ವದ ಈ ಹಕ್ಕನ್ನೇ ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ ಎಂದು ನಟ ಕಿಶೋರ್ ಆರೋಪಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಎಸ್‌ಐಆರ್‌ ವಿರೋಧಿ ಕರ್ನಾಟಕ ವೇದಿಕೆ ಆಯೋಜಿಸಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮತದಾನದ ಹಕ್ಕು ದೇಶದ ಪ್ರತಿಯೊಬ್ಬರನ್ನೂ ಸಮಾನವಾಗಿ ನಿಲ್ಲಿಸುವ ಅಸ್ತ್ರವಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿ: SIR | ಒಂದೂವರೆ ಕೋಟಿ ಜನರನ್ನು ಕೈಕಟ್ಟಿ ನಿಲ್ಲಿಸುವುದನ್ನು ಕರ್ನಾಟಕ ಒಪ್ಪುವುದಿಲ್ಲ: ನಟ ಪ್ರಕಾಶ್ ರಾಜ್ ಆಕ್ರೋಶ

ಎಸ್‌ಐಆರ್‌ ಹಿಂದೆ ಇರುವ ಉದ್ದೇಶವನ್ನು ಜನರು ಅರ್ಥಮಾಡಿಕೊಳ್ಳಬೇಕು ಎಂದು ಕರೆ ನೀಡಿದ ಕಿಶೋರ್, “ಆರ್‌ಎಸ್‌ಎಸ್‌ ಮತ್ತು ಬಿಜೆಪಿ ದೇಶದ ಸಂವೇದನೆಯನ್ನು ಬದಲಿಸಿ, ಮನುಸ್ಮೃತಿಯನ್ನು ಸಂವಿಧಾನವನ್ನಾಗಿ ಮಾಡುವ ಷಡ್ಯಂತ್ರ ರೂಪಿಸುತ್ತಿವೆ” ಎಂದು ಗಂಭೀರ ಆರೋಪ ಮಾಡಿದರು.

ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೂಲಕ ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಮತ್ತೊಂದೆಡೆ ತಮ್ಮ ವೋಟ್‌ಬ್ಯಾಂಕ್‌ಗೆ ಸೇರಿದವರ ಮತಗಳನ್ನು ಮಾತ್ರ ಉಳಿಸಿಕೊಂಡು, ಶಾಶ್ವತವಾಗಿ ಅಧಿಕಾರದಲ್ಲಿ ಮುಂದುವರಿಯುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...