ಡಿಕೆ ಶಿವಕುಮಾರ್‌ಗೆ ನಿಂದನೆ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

Date:

ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ರಮೇಶ್ ಜಾರಕಿಹೊಳಿ ದೂರು ದಾಖಲಾಗಿದೆ.

- Advertisement -

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅ.30ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೆ ಆಧಾರರಹಿತ ಕೆಲ ಆರೋಪಗಳನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಾಂಗ್ರೆಸ್‌ ಪ್ರತಿಭಟನೆ

ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಡಿ ಕೆ ಶಿವಕುಮಾರ್ ರವರ ವಿರುದ್ಧ ಬಳಸಿರುವ ಪದವನ್ನ ಖಂಡಿಸಿ ಕಾಂಗ್ರೆಸ್ ‌ಸೋಮವಾರ ಸಂಜೆ ಪ್ರತಿಭಟನೆ ನಡೆಸಿತ್ತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ...

ಕಬ್ಬಿಗೆ ಬೆಂಬಲ ಬೆಲೆ: ಬೆಂಗಳೂರಿನಲ್ಲಿ ಕೇಂದ್ರ ತಜ್ಞರ ಸಮಿತಿಗೆ ಕಬ್ಬು ಬೆಳೆಗಾರರ ಅಹವಾಲು

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ...

2011ರ ‘ನೇಮಕಾತಿ ರಕ್ಷಣೆ ಕಾಯ್ದೆ’ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್‌ ಅಧಿಕಾರಿಗಳ ಉದ್ಯೋಗಕ್ಕೆ ಕುತ್ತು!

2011ನೇ ಸಾಲಿನ ‘ಕರ್ನಾಟಕ ಆಡಳಿತ ಸೇವೆ’ (ಕೆಎಎಸ್) ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು...

KPSC ಹಗರಣ | SIT ರಚನೆ ವಿಳಂಬಕ್ಕೆ ಹೈಕೋರ್ಟ್‌ ಅಸಮಾಧಾನ

KPSC (ಕರ್ನಾಟಕ ಲೋಕಸೇವಾ ಆಯೋಗ) ನೇಮಕಾತಿ ಹಗರಣದ ಸಮಗ್ರ ತನಿಖೆಗಾಗಿ SIT...