ಹಾವೇರಿ| ತಿರುಪತಿಗೆ ತೆರಳುತ್ತಿದ್ದಾಗ ಅಪಘಾತ; ನಾಲ್ವರು ಸಾವು, 6 ಗಾಯ

Date:

ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.

- Advertisement -

ರಾಣೆಬೆನ್ನೂರು‌ ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದ್ದು, ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ಎಂಬುವವರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಮೃತ ನಾಲ್ವರೂ ಹಾವೇರಿ ಪಟ್ಟಣದ ಅಶ್ವಿನಿ ನಗರದ ನಿವಾಸಿಗಳಾಗಿದ್ದು ತಿರುಪತಿ ದರ್ಶನಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ 12.30ರ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಹಾವೇರಿ ಎಸ್‌ಪಿ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದರು.

ಗಾಯಗೊಂಡವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...