ಜೈಲಿನ ನಿಯಮಾವಳಿ ಪ್ರಕಾರ ನಟ ದರ್ಶನ್‌ ಬೇಡಿಕೆ ಈಡೇರಿಕೆ, ಬಂಧಿಯಾಗಿರುವ ಸೆಲ್‌ನಲ್ಲಿ ಟಿವಿ ಸೌಲಭ್ಯ

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ ಜೈಲು ಅಧಿಕಾರಿಗಳಿಗೆ ಟಿವಿ ಒದಗಿಸಿಕೊಟ್ಟಿದ್ದಾರೆ.

- Advertisement -

ಹೊರ ಜಗತ್ತಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ಅರಿಯಲು ತನಗೆ ಟಿವಿ ಒದಗಿಸಿಕೊಡುವಂತೆ ಜೈಲು ಅಧಿಕಾರಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದರು.‌ ಮನವಿಗೆ ಸ್ಪಂದಿಸಿರುವ ಅಧಿಕಾರಿಗಳು ದರ್ಶನ್ ಬಂಧಿಯಾಗಿರುವ ಸೆಲ್‌ನಲ್ಲಿ ಟಿವಿ ಅಳವಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜೈಲಿನ ನಿಯಮಾವಳಿಯ ಪ್ರಕಾರ ಖೈದಿಗಳಿಗೆ ಅವರ ಮನವಿಯ ಆಧಾರದ ಮೇಲೆ ಟಿವಿ ಅಳವಡಿಸುವ ವ್ಯವಸ್ಥೆ ಇದೆ. ಆ ಪ್ರಕಾರ ಟಿವಿ ಅಳವಡಿಸಲಾಗಿದೆ. ಎಲ್ಲ ವ್ಯವಸ್ಥೆ ಕಲ್ಪಿಸಲು ದರ್ಶನ್ ಅವರು ಜೈಲಧಿಕಾರಿಯ ಖಾಸಗಿ ಖಾತೆಗೆ 35,000 ರೂ. ಜಮಾ ಮಾಡಿದ್ದಾರೆ.

ಬೇರೆ ಬೇಡಿಕೆಗೂ ಸ್ಪಂದನೆ

ಟಿವಿ ಮಾತ್ರವಲ್ಲದೆ ದರ್ಶನ್ ಅವರು “ಜೈಲಿನೊಳಗಿನ ಇಂಡಿಯನ್ ಟಾಯ್ಲೆಟ್‌ನಲ್ಲಿ ಕೂರಲಾಗುವುದಿಲ್ಲ. ಸರ್ಜಿಕಲ್ ಚೇರ್ ಒದಗಿಸುವಂತೆ” ಮನವಿ ಮಾಡಿದ್ದರು. ಜೊತೆಗೆ ಫೋನ್ ಕಾಲ್ ಮಾಡಲು ಅನುಮತಿ ನೀಡಬೇಕು ಎಂದು ಸಹ ಅವರು ಜೈಲಧಿಕಾರಿಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿರುವ ಜೈಲು ಅಧಿಕಾರಿಗಳು ಅಗತ್ಯ ವ್ಯವಸ್ಥೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...