ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆಗೆ ಕ್ರಮ: ಪ್ರಿಯಾಂಕ್‌ ಖರ್ಗೆ

Date:

‌ಗ್ರಾಮ ಪಂಚಾಯತಿ ನೌಕರರ ಸೇವಾ ಭದ್ರತೆ, ಸೇರಿದಂತೆ ಹಲವು ಬೇಡಿಕೆಗಳನ್ನುಈಡೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಸಾಧ್ಯವಾದಷ್ಟು ಸೌಲಭ್ಯಗಳನ್ನು ನೀಡಲು ಪ್ರಯತ್ನಿಸುತ್ತಿರುವುದಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

- Advertisement -

ಸಿಯುಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಡಿಮೆ ಅವಧಿಯಲ್ಲಿ ಹಂತ ಹಂತವಾಗಿ ಗ್ರಾಮ ಪಂಚಾಯತಿ ನೌಕರರ ಶ್ರೇಯೋಭಿವೃದ್ಧಿಗಾಗಿ ತಮ್ಮ ಸರ್ಕಾರ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ ಎಂದು ಹೇಳಿದರಲ್ಲದೆ ಸುಮಾರು 11,000 ಮಂದಿ ಗ್ರಾಮ ಪಂಚಾಯತಿ ನೌಕರರಿಗೆ ಸೇವಾ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೂಲವೇತನ, ವಿಶ್ರಾಂತಿ ವೇತನ, ಆರೋಗ್ಯ ಭತ್ಯೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಸಲ್ಲಿಸಿದ ಬೇಡಿಕೆಯನ್ನು ಪರಿಶೀಲಿಸುವ ಭರವಸೆಯನ್ನು ಸಚಿವರು ನೀಡಿದರು.

ಪಂಚಾಯತ್‌ ರಾಜ್‌ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶ್ರೀಮತಿ ಉಮಾ ಮಹದೇವನ್‌, ನೌಕರರ ಸಂಘದ ಅಧ್ಯಕ್ಷ ಎಂ.ಬಿ.ನಾಡಗೌಡ ಹಾಗೂ ಇನ್ನಿತರ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...