ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಸಚಿವ ರಹೀಂ ಖಾನ್

Date:

ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಹೇಳಿದರು.

- Advertisement -

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಪ್ರತಾಪ್ ಸಿಂಹ ನಾಯಕ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿರುವ 187 ನಗರ ಸ್ಥಳೀಯ ಸಂಸ್ಥೆ (ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ) ಗಳ ಐದು ವರ್ಷಗಳ ಕೌನ್ಸಿಲ್ ಅಧಿಕಾರವಧಿ ಮುಕ್ತಾಯಗೊಂಡಿರುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 389 ರಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿರುತ್ತದೆ. ಈ ಮೂಲಕ ನಗರಸಭೆ, ಪುರಸಭೆ ಹಾಗು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮವಹಿಸಲಾಗಿರುತ್ತದೆ” ಎಂದು ಹೇಳಿದರು.

ಆಡಳಿತಾಧಿಕಾರಿಗಳ ನೇಮಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಉಳ್ಳಾಲ, ಪುತ್ತೂರ, ಬಂಟ್ವಾಳ, ಮೂಡುಬಿದರೆ, ಬೆಳ್ತಂಗಡಿ, ಸುಳ್ಯ ಮತ್ತು ಮುಲ್ಕಿ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...