ನಟ ವಿಜಯ ರಾಘವೇಂದ್ರ ತಾಯಿ ಜಯಮ್ಮ ನಿಧನ

Date:

ಸ್ಯಾಂಡಲ್‌ವುಡ್‌ ನಟರಾದ ವಿಜಯ ರಾಘವೇಂದ್ರ ಹಾಗೂ ಶ್ರೀ ಮುರಳಿ ತಾಯಿ, ಹಿರಿಯ ನಿರ್ಮಾಪಕ ಚಿನ್ನೇಗೌಡ ಅವರ ಪತ್ನಿ ಜಯಮ್ಮ ಇಂದು (ಜೂ.16) ಮುಂಜಾನೆ ನಿಧನರಾಗಿದ್ದಾರೆ.

- Advertisement -

ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಪತಿ, ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಚಿನ್ನೇಗೌಡರು ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ಮಾಪಕರಾಗಿ ಗುರುತಿಸಿಕೊಳ್ಳಲು ಹಾಗೂ ಇಬ್ಬರು ಗಂಡುಮಕ್ಕಳು ಚಿತ್ರರಂಗದಲ್ಲಿ ಸ್ಟಾರ್ ನಟರಾಗಿ ಬೆಳೆಯಲು ಜಯಮ್ಮ ಅವರ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ನೈತಿಕ ಬೆಂಬಲ ಅಪಾರವಾಗಿತ್ತು. ಜಯಮ್ಮ ಅವರು ʼಸೇವಂತಿ ಸೇವಂತಿ’ ಸಿನಿಮಾ ನಿರ್ಮಿಸಿ, ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದರು.

2023ರಲ್ಲಿ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದರು. ಇದೀಗ ಅವರ ತಾಯಿ ಜಯಮ್ಮ ಅವರ ಸಾವು ಕುಟುಂಬಕ್ಕೆ ಅಪಾರ ನೋವುಂಟು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...