ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಸಲಹೆ, ಸೂಚನೆಯ ಅವಧಿ ವಿಸ್ತರಣೆ

Date:

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಈಗಾಗಲೇ ಆದೇಶಿಸಲಾಗಿದೆ.

- Advertisement -

ಈ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ಆಗಸ್ಟ್‌ 22 ರಂದು ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ ಅಂತಹ ಅಂಶಗಳ ಬಗೆ, ಸಲಹೆ, ಸೂಚನೆಗಳು ಇದ್ದಲ್ಲಿ 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ, ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ಸೆಪ್ಟೆಂಬರ್‌ 1 ರಂದು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ.ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಆಗಸ್ಟ್ 13 ರಂದು ಕರ್ನಾಟಕ ರಾಜ್ಯದಲ್ಲಿರುವ ಎಲ್ಲ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಈಗಾಗಲೇ ಆದೇಶಿಸಿತ್ತು.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ [email protected] ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಹೆಚ್ಚಿನ‌ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...