ರಾಮನಗರ | ಮಗು ಅಳುತ್ತಿದೆಯೆಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಅಂಗನವಾಡಿ ಸಹಾಯಕಿ

Date:

ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ರಾಮನಗರದ ಕನಕಪುರ ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ.

- Advertisement -

ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದರು. ಅಂಗನವಾಡಿಯಲ್ಲಿ ಮಗು ಹಠ ಮಾಡ್ತಿದೆ ಎಂದು ಕೈ ಮೇಲೆ ಬರೆ ಹಾಕಿ ಬಳಿಕ ಡೈಪರ್ ಒಳಗೆ ಚಂದ್ರಮ್ಮ ಖಾರದಪುಡಿ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಈ ಸುದ್ದಿ ಓದಿದ್ದೀರಾ? ಚನ್ನಪಟ್ಟಣ | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ಅಂಗನವಾಡಿಯಿಂದ ಮಗು ಕರೆತರಲು ಹೋದಾಗ ಪೋಷಕರಿಗೆ ಹಲ್ಲೆಯ ವಿಚಾರ ತಿಳಿದಿದೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅಂಗನವಾಡಿ ಸಹಾಯಕಿ ಚಂದ್ರಮ್ಮ ವಿರುದ್ಧ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...