ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ಸೆ.5ಕ್ಕೆ ವಿಚಾರಣೆ ಮುಂದೂಡಿದ ಕರ್ನಾಟಕ ಹೈಕೋರ್ಟ್

Date:

ತಮ್ಮ ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಮಾಜಿ ಮುಖ್ಯಮಂತ್ರಿ ಪ್ರಕರಣದ ವಿಚಾರಣೆಯನ್ನು ಇಂದು ಮುಂದೂಡಿದರು.

- Advertisement -

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30 ರವರೆಗೆ ವಿಸ್ತರಣೆ ಮಾಡಿತ್ತು. ಬೆಂಗಳೂರಿನ ಮಹಿಳೆಯೊಬ್ಬರು, ತಮ್ಮ ಪುತ್ರಿಯ ಮೇಲೆ ಯಡಿಯೂರಪ್ಪನವರು ಲೈಂಗಿಕ ಕಿರುಕುಳ ಎಸಗಿದ್ದಾರೆಂದು ಆರೋಪಿಸಿ ಮಾ. 14ರಂದು ಕೇಸ್ ದಾಖಲಿಸಿದ್ದರು. ಆದರೆ, ಆ ಮಹಿಳೆಯು ಇತ್ತೀಚೆಗೆ (ಮೇ 26) ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೇಕೆದಾಟು ಮಧ್ಯಸ್ಥಿಕೆ ವಹಿಸದ ಕೇಂದ್ರ, ದಕ್ಷಿಣದ ರಾಜ್ಯಗಳಿಗಿದು ಸಕಾಲ

ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು.

ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿತ್ತು. ಬಳಿಕ ಮತ್ತೆ ವಿಚಾರಣೆ ನಡೆಸಿ ಆಗಸ್ಟ್ 30 ರವರೆಗೆ ಆದೇಶವನ್ನು ವಿಸ್ತರಣೆ ಮಾಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...